Friday, June 5, 2026
Homeಪ್ರಮುಖ-ಸುದ್ದಿಸಿಎಂ ಯಡಿಯೂರಪ್ಪ ಅವರಿಗೆ ಕೊರೊನಾ ಪಾಸಿಟಿವ್

ಸಿಎಂ ಯಡಿಯೂರಪ್ಪ ಅವರಿಗೆ ಕೊರೊನಾ ಪಾಸಿಟಿವ್

- Advertisement -
- Advertisement -

ಬೆಂಗಳೂರು : ಕೊರೊನಾ ಅನ್ನೋ ಹೆಮ್ಮಾರಿ ಯಾರನ್ನು ಕೂಡ ಬಿಡೋ ಹಾಗೇ ಕಾಣ್ತಿಲ್ಲ. ಕೇಂದ್ರ ಗೃಹ ಸಚಿವ ಅಮಿತಾ ಶಾ ಅವರಿಗೆ ಕೊರೊನಾ ಪಾಸಿಟಿವ್ ಬಂದ ಬೆನ್ನಲ್ಲೇ ಇದೀಗ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೂ ಕೊರೊನಾ ಇರೋದು ದೃಢಪಟ್ಟಿದೆ. ಈ ಬಗ್ಗೆ ಸ್ವತಃ ಅವರಿೇ ಟ್ವಿಟರ್ ಖಾತೆಯಲ್ಲಿ ಖಚಿತಪಡಿಸಿದ್ದಾರೆ.

“ನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ರೋಗಲಕ್ಷಣಗಳು ಇಲ್ಲದಿದ್ದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ, ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಕೋರುತ್ತೇನೆ “. ಎಂದು ಸಿಎಂ ಟ್ವೀಟ್ ಮೂಲಕ ತಿಳಿಸಿದ್ದಾರೆ.

- Advertisement -

Latest News

error: Content is protected !!