Sunday, May 5, 2024
Homeಕರಾವಳಿಉಡುಪಿಮೂಡುಬಿದಿರೆ: 20ನೇ ವರ್ಷದ ಕೋಟಿ ಚೆನ್ನಯ ಜೋಡುಕರೆ ಕಂಬಳಕ್ಕೆ ಸಿಎಂ ಆಗಮನ: ಶಾಸಕ ಉಮಾನಾಥ ಕೋಟ್ಯಾನ್

ಮೂಡುಬಿದಿರೆ: 20ನೇ ವರ್ಷದ ಕೋಟಿ ಚೆನ್ನಯ ಜೋಡುಕರೆ ಕಂಬಳಕ್ಕೆ ಸಿಎಂ ಆಗಮನ: ಶಾಸಕ ಉಮಾನಾಥ ಕೋಟ್ಯಾನ್

spot_img
- Advertisement -
- Advertisement -

ಮೂಡುಬಿದಿರೆ: ಕಡಲಕೆರೆ ನಿಸರ್ಗಧಾಮದಲ್ಲಿ ನಡೆಯುವ 20ನೇ ವರ್ಷದ ಕೋಟಿ ಚೆನ್ನಯ ಜೋಡುಕರೆ ಕಂಬಳ ನಾಳೆ(ಡಿ. 24) ನಡೆಯಲಿದೆ.

ಈ ಕಂಬಳ ವೀಕ್ಷಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬರಲಿದ್ದಾರೆ ಎಂದು ಕಂಬಳ ಸಮಿತಿಯ ಅಧ್ಯಕ್ಷ, ಶಾಸಕ ಉಮಾನಾಥ ಕೋಟ್ಯಾನ್‌ ಹೇಳಿದ್ದಾರೆ.

ಡಿ. 24 ರಂದು ಬೆಳಗ್ಗೆ 7 ಗಂಟೆಗೆ ಚೌಟರ ಅರಮನೆಯ ಕುಲದೀಪ ಎಂ. ಅಧ್ಯಕ್ಷತೆಯಲ್ಲಿ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ಜಿಲ್ಲಾಧಿಕಾರಿ ಎಂ.ಆರ್‌. ರವಿಕುಮಾರ್‌ ರಾಣಿ ಅಬ್ಬಕ್ಕ ಪ್ರತಿಮೆಗೆ ಮಾಲಾರ್ಪಣೆ ಮಾಡಲಿದ್ದಾರೆ ಎಂದು ಹೇಳಿದರು.

- Advertisement -
spot_img

Latest News

error: Content is protected !!