Sunday, May 19, 2024
Homeಅಪರಾಧಮಂಗಳೂರು: ಮೀನುಗಾರನೊಬ್ಬನನ್ನು ಬೋಟ್ ನ ಕ್ರೇನ್ ಒಂದಕ್ಕೆ ತಲೆಕೆಳಗೆ ತೂಗು ಹಾಕಿ ದೌರ್ಜನ್ಯವೆಸಗಿದ ಸಹ ಕಾರ್ಮಿಕರು...!

ಮಂಗಳೂರು: ಮೀನುಗಾರನೊಬ್ಬನನ್ನು ಬೋಟ್ ನ ಕ್ರೇನ್ ಒಂದಕ್ಕೆ ತಲೆಕೆಳಗೆ ತೂಗು ಹಾಕಿ ದೌರ್ಜನ್ಯವೆಸಗಿದ ಸಹ ಕಾರ್ಮಿಕರು…!

spot_img
- Advertisement -
- Advertisement -

ಮಂಗಳೂರು: ಬಂದರ್ ನಲ್ಲಿ ಮೀನುಗಾರನೊಬ್ಬನನ್ನು ಬೋಟ್ ನ ಕ್ರೇನ್ ಒಂದಕ್ಕೆ ತಲೆಕೆಳಗೆ ತೂಗು ಹಾಕಿ ಸಹ ಕಾರ್ಮಿಕರು ದೌರ್ಜನ್ಯ ಎಸಗಿದ ಘಟನೆ ನಡೆದಿದೆ. ದೌರ್ಜನ್ಯಕ್ಕೆ ಒಳಗಾದ ವ್ಯಕ್ತಿಯನ್ನು ಆಂಧ್ರಪ್ರದೇಶ‌ ಮೂಲದ ಬೆಸ್ತ ಸಮುದಾಯದ ವೈಲ ಶೀನು ಎಂದು ಗುರುತಿಸಲಾಗಿದೆ.

ಮೊಬೈಲ್ ಕಳವು‌ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ರೀತಿಯಾಗಿ ತೂಗು ಹಾಕಿದ್ದರು ಎಂದು ಪೊಲೀಸ್ ಪ್ರಾಥಮಿಕ ಮಾಹಿತಿ ತಿಳಿಸಿದೆ.

ಈ ಘಟನೆ ಕೆಲ ದಿನಗಳ ಹಿಂದೆ ನಡೆದಿದ್ದು , ದೌರ್ಜನ್ಯ ಎಸಗಿದ ಆರೋಪಿಗಳ ವಿರುದ್ಧ ಪಾಂಡೇಶ್ವರ ಠಾಣೆ ಪೊಲೀಸರು ಕೊಲೆಯತ್ನ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ ಎಂದು ಪೊಲೀಸ್ ಆಯುಕ್ತ ಶಶಿಕುಮಾರ್ ಮಾಹಿತಿ ನೀಡಿದ್ದಾರೆ.

- Advertisement -
spot_img

Latest News

error: Content is protected !!