Friday, June 5, 2026
Homeಕರಾವಳಿಕರ್ನಾಟಕದ ಕರಾವಳಿ ಭಾಗದಲ್ಲಿ ಹೈವೇವ್ ಅಲರ್ಟ್: ಮುಂದಿನ 5 ದಿನ ಸಮುದ್ರಕ್ಕಿಳಿಯದಂತೆ ಮುನ್ಸೂಚನೆ

ಕರ್ನಾಟಕದ ಕರಾವಳಿ ಭಾಗದಲ್ಲಿ ಹೈವೇವ್ ಅಲರ್ಟ್: ಮುಂದಿನ 5 ದಿನ ಸಮುದ್ರಕ್ಕಿಳಿಯದಂತೆ ಮುನ್ಸೂಚನೆ

- Advertisement -
- Advertisement -

ಈಶಾನ್ಯ ಅರಬ್ಬಿ ಸಮುದ್ರದಲ್ಲಿ ಬಿಪರ್ ಜಾಯ್ ಚಂಡಮಾರುತವು ತೀವ್ರ ಸ್ವರೂಪ ಪಡೆದುಕೊಂಡಿದ್ದು ಕರ್ನಾಟಕದ ಕರಾವಳಿ ಭಾಗದಲ್ಲಿ ಭಾರತೀಯ ಹವಾಮಾನ ಇಲಾಖೆಯು ಹೈವೇವ್ ಅಲರ್ಟ್ ಘೋಷಣೆ ಮಅಡಿದೆ.

ಭಾರೀ ಅಲೆಗಳ ಏಳುವ ಸಾಧ್ಯತೆ ಇದ್ದು, ಮುಂದಿನ ಐದು ದಿನ ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಮುದ್ರದ ಬಳಿ ಓಡಾಡ ನಿಷೇಧಿಸಿ ಆದೇಶ ಹೊರಡಿಸಿದೆ. ಸಮುದ್ರದ ಅಲೆಗಳ ಎತ್ತರ 3 ರಿಂದ 4 ಮೀ. ನಷ್ಟು ಇರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು ಮುನ್ನೆಚ್ಚರಿಕೆ ವಹಿಸಲಾಗಿದೆ.

- Advertisement -

Latest News

error: Content is protected !!