Friday, May 3, 2024
Homeಕರಾವಳಿಉಡುಪಿಉಡುಪಿ; ಮನೆ‌ ಮುಂದೆ ನಿಲ್ಲಿಸಿದ್ದ ದುಬಾರಿ ಬೈಕ್ ಕಳ್ಳತನ

ಉಡುಪಿ; ಮನೆ‌ ಮುಂದೆ ನಿಲ್ಲಿಸಿದ್ದ ದುಬಾರಿ ಬೈಕ್ ಕಳ್ಳತನ

spot_img
- Advertisement -
- Advertisement -

ಉಡುಪಿ : ಮನೆಯ ಎದುರಿನ ಅಂಗಳದಲ್ಲಿ ನಿಲ್ಲಿಸಿದ್ದ ದುಬಾರಿ‌ ಬೈಕ್‌‌ ನ್ನು ಕಳ್ಳತನ ಮಾಡಿರುವ ಘಟನೆ ಉಡುಪಿಯಲ್ಲಿ ನಡೆದಿದೆ.

ಮನೆ ಮುಂದೆ  ರಾತ್ರಿ ನಿಲ್ಲಿಸಿದ್ದ 1.50 ಲಕ್ಷ ರೂ. ಮೌಲ್ಯದ ಕೆಎ-20-ಇಟಿ-8042 ನಂಬರಿನ ಬಜಾಜ್ ಪಲ್ಸರ್ ಬೈಕ್‌ನ್ನು ದುಷ್ಕರ್ಮಿಗಳು ಕಳವುಗೈದಿದ್ದಾರೆ.

ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!