Thursday, June 4, 2026
Homeಕರಾವಳಿಬೆಳ್ತಂಗಡಿ: ಸಿಡಿಲು ಬಡಿತದ ತೀವ್ರತೆಗೆ ಹೊತ್ತಿ ಉರಿದ ತೆಂಗಿನ  ಮರ

ಬೆಳ್ತಂಗಡಿ: ಸಿಡಿಲು ಬಡಿತದ ತೀವ್ರತೆಗೆ ಹೊತ್ತಿ ಉರಿದ ತೆಂಗಿನ  ಮರ

- Advertisement -
- Advertisement -

ಬೆಳ್ತಂಗಡಿ: ಭಾರೀ ಮಳೆಯ ಹಿನ್ನೆಲೆಯಲ್ಲಿ ಸಿಡಿಲು ಬಡಿದು ತೆಂಗಿನ ಮರ ಹೊತ್ತಿ ಉರಿದ ಘಟ‌ನೆ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದೆ.

ಬೆಳ್ತಂಗಡಿ ತಾಲ್ಲೂಕಿನ ಕೊಯ್ಯೂರು ಗ್ರಾಮದ ಮೈಂದಕೋಡಿ ಲೋಕಯ್ಯ ಗೌಡ ಎಂಬವರ ಮನೆ ಸಮೀಪದಲ್ಲಿದ್ದ ತೆಂಗಿನ ಮರಕ್ಕೆ ಸಿಡಿಲು ಬಡಿದಿದೆ.

ಸಿಡಿಲು ಬಡಿತದ ತೀವ್ರತೆಗೆ ತೆಂಗಿನ ಮರದ ತುದಿಯಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಮರ ಹೊತ್ತಿ ಉರಿದಿದೆ.ಬೆಳ್ತಂಗಡಿ, ಕಡಬ ಮತ್ತು ಸುಳ್ಯ ತಾಲೂಕುಗಳು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಭಾರೀ ಗಾಳಿಯೊಂದಿಗೆ ಧಾರಾಕಾರ ಮಳೆ ಸುರಿದಿದೆ.

- Advertisement -

Latest News

error: Content is protected !!