Tuesday, July 14, 2026
Homeಕರಾವಳಿಬೆಳ್ತಂಗಡಿಯಲ್ಲಿ ಸಿಡಿಲು ಬಡಿದು, ಹೊತ್ತಿ ಉರಿದ ತೆಂಗಿನ ಮರ

ಬೆಳ್ತಂಗಡಿಯಲ್ಲಿ ಸಿಡಿಲು ಬಡಿದು, ಹೊತ್ತಿ ಉರಿದ ತೆಂಗಿನ ಮರ

- Advertisement -
- Advertisement -

ಬೆಳ್ತಂಗಡಿ: ಸಿಡಿಲು ಬಡಿದು‌ ತೆಂಗಿನಮರ ಹೊತ್ತಿ‌ ಉರಿದ ಘಟನೆ‌ ಅಳದಂಗಡಿ ಸಮೀಪದ ಪಿಲ್ಯ ಬಳಿ ನಡೆದಿದೆ. ಪಿಲ್ಯ ಗ್ರಾಮದ ಶ್ರೀಧರ ಆಚಾರ್ಯ ಅವರ ತೋಟದಲ್ಲಿದ್ದ ತೆಂಗಿನ ಮರಕ್ಕೆ ಸಿಡಿಲು ಬಡಿದು ಬೆಂಕಿ ಹೊತ್ತಿಕೊಂಡಿದೆ.

ಇಂದು ಸಂಜೆಯ‌ ವೇಳೆಗೆ ಸಿಡಿಲು ಬಡಿದಿದ್ದು, ಬೆಂಕಿ ಹೊತ್ತಿಕೊಂಡು ಉರಿಯಲು‌ ಆರಂಭಿಸಿದೆ. ಸಿಡಿಲು ಬಡಿದು ತೆಂಗಿನ ಮರ ಹೊತ್ತಿ ಉರಿಯುತ್ತಿರುವ ದೃಶ್ಯ ಸ್ಥಳೀಯರ ಮೊಬೈಲ್ ನಲ್ಲಿ ಸೆರೆಯಾಗಿದೆ.

- Advertisement -

Latest News

error: Content is protected !!