Wednesday, October 14, 2026
Homeಕರಾವಳಿಮಂಗಳೂರುಬಂಟ್ವಾಳ; ಭಾರೀ ಗಾಳಿ ಮಳೆಗೆ ರಸ್ತೆಯಲ್ಲಿ ಸಾಗುತ್ತಿದ್ದಾಗಲೇ ಮುರಿದು ಬಿದ್ದ ತೆಂಗಿನ ಮರ; ಸ್ಕೂಟರ್ ಸವಾರ...

ಬಂಟ್ವಾಳ; ಭಾರೀ ಗಾಳಿ ಮಳೆಗೆ ರಸ್ತೆಯಲ್ಲಿ ಸಾಗುತ್ತಿದ್ದಾಗಲೇ ಮುರಿದು ಬಿದ್ದ ತೆಂಗಿನ ಮರ; ಸ್ಕೂಟರ್ ಸವಾರ ಜಸ್ಟ್ ಮಿಸ್

- Advertisement -
- Advertisement -

ಬಂಟ್ವಾಳ; ಭಾರೀ ಗಾಳಿ ಮಳೆಗೆ ರಸ್ತೆಯಲ್ಲಿ ಸಾಗುತ್ತಿದ್ದಾಗಲೇ ತೆಂಗಿನ ಮರ ಮುರಿದು ಬಿದ್ದು  ಸ್ಕೂಟರ್ ಸವಾರ ಜಸ್ಟ್ ಮಿಸ್ ಆಗಿರುವ ಘಟನೆ ಮಾಣಿ- ಪುತ್ತೂರು ರಸ್ತೆಯ ನೇರಳಕಟ್ಟೆಯಲ್ಲಿ ನಡೆದಿದೆ.

ದಕ್ಷಿಣಕನ್ನಡ ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ಇಂದು ಸಂಜೆ ಭಾರೀ ಗಾಳಿ ಗುಡುಗು ಸಿಡಿಲು ಸಹಿತ ಮಳೆ ಸುರಿದಿದೆ.  ಪರಿಣಾಮ ಗಾಳಿಗೆ ತೆಂಗಿನ ಮರ ರಸ್ತೆಗೆ ಬಿದ್ದಿದೆ. ಇದೇ ವೇಳೆ ರಸ್ತೆಯಲ್ಲಿ ಸಾಗುತ್ತಿದ್ದ ಸ್ಕೂಟರ್ ಸವಾರ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.

- Advertisement -

Latest News

error: Content is protected !!