Monday, June 30, 2025
Homeಕರಾವಳಿಮಂಗಳೂರುಸುಳ್ಯ; ಕೆಎಸ್ ಆರ್ ಟಿಸಿ ಬಸ್ ಹಾಗೂ ಸ್ಕೂಟಿ ನಡುವೆ ಅಪಘಾತ; ಗಂಭೀರ ಗಾಯಗೊಂಡ ವಿದ್ಯಾರ್ಥಿನಿ...

ಸುಳ್ಯ; ಕೆಎಸ್ ಆರ್ ಟಿಸಿ ಬಸ್ ಹಾಗೂ ಸ್ಕೂಟಿ ನಡುವೆ ಅಪಘಾತ; ಗಂಭೀರ ಗಾಯಗೊಂಡ ವಿದ್ಯಾರ್ಥಿನಿ ಸಾವು

spot_img
- Advertisement -
- Advertisement -

ಸುಳ್ಯ; ಕೆಎಸ್ ಆರ್ ಟಿಸಿ ಬಸ್ ಹಾಗೂ ಸ್ಕೂಟಿ ನಡುವೆ ಅಪಘಾತ ಸಂಭವಿಸಿ ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಸುಳ್ಯ- ಉಬರಡ್ಕ ರಸ್ತೆಯ ಸೂಂತೋಡು ಎಂಬಲ್ಲಿ ನಡೆದಿದೆ.

ನಾರಾಯಣ ಕಾಡುತೋಟ ಅವರ ಮಗಳು ರಚನಾಕಾಡುತೋಟ ಮೃತ ವಿದ್ಯಾರ್ಥಿನಿ.ಘಟನೆಯಲ್ಲಿ ಇನ್ನೋರ್ವ ವಿದ್ಯಾರ್ಥಿನಿ ಅನನ್ಯ ಕಾಲಿಗೆ ಗಂಭೀರ ಗಾಯಗಳಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೃತ ರಚನಾ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿನಿ ಎನ್ನಲಾಗಿದೆ.

- Advertisement -
spot_img

Latest News

error: Content is protected !!