Friday, May 3, 2024
Homeಕರಾವಳಿಮಂಗಳೂರಿನಲ್ಲಿ ಕಾಲೇಜು ವಿದ್ಯಾರ್ಥಿನಿ ನಾಪತ್ತೆ

ಮಂಗಳೂರಿನಲ್ಲಿ ಕಾಲೇಜು ವಿದ್ಯಾರ್ಥಿನಿ ನಾಪತ್ತೆ

spot_img
- Advertisement -
- Advertisement -

ಮಂಗಳೂರು: ಕಾಲೇಜು ವಿದ್ಯಾರ್ಥಿನಿಯೊಬ್ಬಳು ನಾಪತ್ತೆಯಾಗಿರುವ ಘಟನೆ  ಮಂಗಳೂರು ನಗರದ ಬಿಜೈಯಲ್ಲಿ ನಡೆದಿದೆ. ಇಲ್ಲಿನ ದೀನದಯಾಳು ಹಾಸ್ಟೆಲ್‌ನಲ್ಲಿ ವಾಸವಿದ್ದ ವಿದ್ಯಾರ್ಥಿನಿ ಬಿಂದುಶ್ರೀ (18) ಎಂಬಾಕೆ ಕಾಣೆಯಾಗಿದ್ದಾಳೆ. ಈ ಬಗ್ಗೆ ಕದ್ರಿ ಠಾಣೆಯಲ್ಲಿ ದೂರು ದಾಖಲಾಗಿದೆ.

ಮೇ 21ರಂದು ಮಧ್ಯಾಹ್ನ ಬಿಂದುಶ್ರೀ ಹಾಸ್ಟೆಲ್‌ನಿಂದ ಊರಿಗೆ ಹೋಗುವುದಾಗಿ ಹೇಳಿ ಹೋದಾಕೆ ಮನೆಗೂ ಹೋಗದೆ ಹಾಸ್ಟೆಲ್‌ಗೂ ಬಾರದೆ ನಾಪತ್ತೆಯಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

- Advertisement -
spot_img

Latest News

error: Content is protected !!