Thursday, May 2, 2024
Homeತಾಜಾ ಸುದ್ದಿಒಂದೇ ಕಾಲೇಜಿನ ನಾಲ್ವರು ವಿದ್ಯಾರ್ಥಿನಿಯರು ನಾಪತ್ತೆ

ಒಂದೇ ಕಾಲೇಜಿನ ನಾಲ್ವರು ವಿದ್ಯಾರ್ಥಿನಿಯರು ನಾಪತ್ತೆ

spot_img
- Advertisement -
- Advertisement -

ರಾಯಚೂರು:ಒಂದೇ ಕಾಲೇಜಿನ ನಾಲ್ವರು ವಿದ್ಯಾರ್ಥಿನಿಯರು ನಾಪತ್ತೆಯಾಗಿರುವ ಘಟನೆ ರಾಯಚೂರಿನ  ಸ್ಟೇಷನ್ ರಸ್ತೆಯಲ್ಲಿ ನಡೆದಿದೆ.

ಇಲ್ಲಿನ  ಸರ್ಕಾರಿ ಕಾಲೇಜಿನಲ್ಲಿ ಓದುತ್ತಿದ್ದ ನಾಲ್ವರು ವಿದ್ಯಾರ್ಥಿನಿಯರು‌ ನಾಪತ್ತೆಯಾಗಿದ್ದಾರೆ. ಕಾಲೇಜಿಗೆ ಹೋಗಿ ಬರೋದಾಗಿ ತೆರಳಿದ್ದವರು ಮನೆಗೆ ವಾಪಾಸ್ ಆಗಿಲ್ಲ ಎಂಬುದಾಗಿ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ.

ಈ ಕುರಿತು ಸದರಬಜಾರ್ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -
spot_img

Latest News

error: Content is protected !!