Monday, June 29, 2026
Homeಕರಾವಳಿಸುಳ್ಯದಲ್ಲಿ ಜೊತೆಗಿದ್ದ ಅನ್ಯ ಕೋಮಿನ ಕಾಲೇಜು ವಿದ್ಯಾರ್ಥಿ-ವಿದ್ಯಾರ್ಥಿನಿ: ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಥಳಿತ

ಸುಳ್ಯದಲ್ಲಿ ಜೊತೆಗಿದ್ದ ಅನ್ಯ ಕೋಮಿನ ಕಾಲೇಜು ವಿದ್ಯಾರ್ಥಿ-ವಿದ್ಯಾರ್ಥಿನಿ: ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಥಳಿತ

- Advertisement -
- Advertisement -

ಸುಳ್ಯ: ಅನ್ಯಕೋಮಿನ ಕಾಲೇಜು ವಿದ್ಯಾರ್ಥಿಗಳಿಬ್ಬರಿಗೆ ಕಿಡಿಗೇಡಿಗಳು ಥಳಿಸಿರುವ ಘಟನೆ ಸುಳ್ಯದಲ್ಲಿ ನಡೆದಿದೆ.

ಸುಳ್ಯದ ಸರ್ಕಾರಿ ಕಾಲೇಜಿನ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿ ಇಬ್ಬರೇ ಇದ್ದ ಸಂದರ್ಭದಲ್ಲಿ ಸ್ಥಳೀಯರಿಂದ ದಾಳಿ ನಡೆಸಿ ವಿದ್ಯಾರ್ಥಿಗೆ‌ ಥಳಿಸಿದ್ದಾರೆ.

ಹುಡುಗನ ಬೆನ್ನಿನಲ್ಲಿ ಬಾಸುಂಡೆ ಬರುವ ರೀತಿ ಥಳಿಸಲಾಗಿದ್ದು ಬೇರೆ ಬೇರೆ ಕೋಮಿನ ವಿದ್ಯಾರ್ಥಿ ‌ಮತ್ತು ವಿದ್ಯಾರ್ಥಿನಿ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ.

ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು,
ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!