- Advertisement -
![]()
- Advertisement -
ಸುಳ್ಯ; ನೆಟ್ಟಾರಿನಲ್ಲಿ ನೇಣು ಬಿಗಿದುಕೊಂಡು ಕಾಲೇಜು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ನೆಟ್ಟಾರಿನ ಹುಕ್ರಪ್ಪ ಎಂಬವರ ಪುತ್ರ ಚರಣ್ (22) ಮೃತ ದುರ್ದೈವಿ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.ಚರಣ್ ಅನಾರೋಗ್ಯದಿಂದ ಬಳಲುತ್ತಿದ್ದ. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬೇಕು ಎನ್ನಲಾಗುತ್ತಿದೆ.ಬೆಳ್ಳಾರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ತನಿಖೆಯ ಬಳಿಕವಷ್ಟೇ ನಿಜಾಂಶ ಗೊತ್ತಾಗಬೇಕಿದೆ.
- Advertisement -


