Thursday, April 25, 2024
Homeಕರಾವಳಿಮಂಜೇಶ್ವರ: ಟಿಪ್ಪರ್‌ ಲಾರಿ ಮತ್ತು ಬೈಕ್‌ ನಡುವೆ ಅಪಘಾತ: ಕಾಲೇಜು ವಿದ್ಯಾರ್ಥಿ ಮೃತ್ಯು

ಮಂಜೇಶ್ವರ: ಟಿಪ್ಪರ್‌ ಲಾರಿ ಮತ್ತು ಬೈಕ್‌ ನಡುವೆ ಅಪಘಾತ: ಕಾಲೇಜು ವಿದ್ಯಾರ್ಥಿ ಮೃತ್ಯು

spot_img
- Advertisement -
- Advertisement -

ಮಂಜೇಶ್ವರ: ಟಿಪ್ಪರ್‌ ಲಾರಿ ಮತ್ತು ಬೈಕ್‌ ನಡುವೆ ಅಪಘಾತ ಸಂಭವಿಸಿ ಕಾಲೇಜು ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಮಂಜೇಶ್ವರ ಬಳಿಯ ಹೊಸಂಗಡಿ ಸಮೀಪ ನಡೆದಿದೆ.

ಮಂಜೇಶ್ವರ ಕುಂಜತ್ತೂರಿನ ಆದಿಲ್‌ ಮೃತಪಟ್ಟ ವಿದ್ಯಾರ್ಥಿ. ಘಟನೆಯಲ್ಲಿ ಸಹಸವಾರ ಗಾಯಗೊಂಡಿದ್ದು ಆತನನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ಮಂಜೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

- Advertisement -
spot_img

Latest News

error: Content is protected !!