Thursday, April 25, 2024
Homeಕರಾವಳಿಉಡುಪಿಕಾರ್ಕಳ: ಕಾಲೇಜು ವಿದ್ಯಾರ್ಥಿನಿ ನೇಣಿಗೆ ಶರಣು

ಕಾರ್ಕಳ: ಕಾಲೇಜು ವಿದ್ಯಾರ್ಥಿನಿ ನೇಣಿಗೆ ಶರಣು

spot_img
- Advertisement -
- Advertisement -

ಕಾರ್ಕಳ: ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಗ್ಗೆ ಕಾರ್ಕಳದಲ್ಲಿ ನಡೆದಿದೆ.

ನಿಟ್ಟೆ ಗ್ರಾಮದ ಕೀರ್ತನಾ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಆತ್ಮಹತ್ಯೆಗೆ ಕಾರಣ ಏನೆಂಬುದು ತಿಳಿದುಬಂದಿಲ್ಲ.

- Advertisement -
spot_img

Latest News

error: Content is protected !!