Tuesday, June 30, 2026
Homeತಾಜಾ ಸುದ್ದಿಮುಲ್ಕಿ: ಕ್ಷುಲ್ಲಕ ಕಾರಣಕ್ಕೆ ಹೊಡೆದಾಡಿಕೊಂಡ ಕಾಲೇಜು ವಿದ್ಯಾರ್ಥಿಗಳು: ಓರ್ವ ಆಸ್ಪತ್ರೆಗೆ ದಾಖಲು

ಮುಲ್ಕಿ: ಕ್ಷುಲ್ಲಕ ಕಾರಣಕ್ಕೆ ಹೊಡೆದಾಡಿಕೊಂಡ ಕಾಲೇಜು ವಿದ್ಯಾರ್ಥಿಗಳು: ಓರ್ವ ಆಸ್ಪತ್ರೆಗೆ ದಾಖಲು

- Advertisement -
- Advertisement -

ಮುಲ್ಕಿ: ಪ್ರತಿಷ್ಠಿತ ಕಾಲೇಜೊಂದರಲ್ಲಿ ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳು ಹೊಡೆದಾಡಿಕೊಂಡ ಘಟನೆ ಮುಲ್ಕಿಯಲ್ಲಿ ನಡೆದಿದೆ. ಘಟನೆಯಲ್ಲಿ ಓರ್ವ ವಿದ್ಯಾರ್ಥಿ ಗಾಯಗೊಂಡು ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾನೆ.

ಮುಲ್ಕಿ ಸಮೀಪದ ಕರ್ನಿರೆ ನಿವಾಸಿ ಸುಜನ್ ಶೆಟ್ಟಿ (20) ಆಸ್ಪತ್ರೆಗೆ ದಾಖಲಾದ ವಿದ್ಯಾರ್ಥಿ.

ಸ್ಥಳಕ್ಕೆ ಮುಲ್ಕಿ ಪೊಲೀಸರು ಭೇಟಿ ನೀಡಿ ಮೂವರನ್ನು ಬಂಧಿಸಿದ್ದಾರೆ. ಇನ್ನುಳಿದವರಿಗಾಗಿ ಹುಡುಕಾಟ ನಡೆಸಿದ್ದಾರೆ

- Advertisement -

Latest News

error: Content is protected !!