Wednesday, July 15, 2026
Homeಕರಾವಳಿಪುತ್ತೂರು: ತರಗತಿಯೊಳಗೆ ಹಿಜಾಬ್ ಧರಿಸಿದಕ್ಕೆ ಶಾಸಕರಿಗೆ ದೂರು ನೀಡಿದ ಕಾಲೇಜು ವಿದ್ಯಾರ್ಥಿಗಳು

ಪುತ್ತೂರು: ತರಗತಿಯೊಳಗೆ ಹಿಜಾಬ್ ಧರಿಸಿದಕ್ಕೆ ಶಾಸಕರಿಗೆ ದೂರು ನೀಡಿದ ಕಾಲೇಜು ವಿದ್ಯಾರ್ಥಿಗಳು

- Advertisement -
- Advertisement -

ಪುತ್ತೂರು: ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿ ನಲ್ಲಿ ತರಗತಿ ನಡೆಯುತ್ತಿರುವ ಸಂದರ್ಭದಲ್ಲಿ ಹಿಜಾಬ್ ಧರಿಸಿ ವಿದ್ಯಾರ್ಥಿನಿಯರು ಬರುತ್ತಿರುವ ಕುರಿತು ಕಾಲೇಜಿನ ವಿದ್ಯಾರ್ಥಿಗಳು ಪುತ್ತೂರು ಶಾಸಕರಿಗೆ ದೂರು ನೀಡಿದ್ದಾರೆ.


ಹಿಜಾಬ್ ಧರಿಸಿ ಪಾಠ ಕೇಳುವಂತಿಲ್ಲ ಎಂದು ಹೈಕೋರ್ಟ್ ಅದೇಶವಿದ್ದರೂ ನಮ್ಮಕಾಲೇಜಿನಲ್ಲಿ ಕಾನೂನು ಉಲ್ಲಂಘಿಸಿ ಹಿಜಾಬ್‌ನನ್ನು ಧರಿಸಿದ್ದಾರೆ. ಈ ಕುರಿತು ಶಾಲಾ ಪ್ರಾಂಶುಪಾಲರಿಗೆ ಸೂಚನೆ ನೀಡುವಂತೆ ಅವರು ದೂರಿನಲ್ಲಿ ತಿಳಿಸಿದ್ದಾರೆ.

- Advertisement -

Latest News

error: Content is protected !!