Thursday, June 4, 2026
Homeಕರಾವಳಿಉಡುಪಿಕಟಪಾಡಿ: ಟ್ಯಾಂಕರ್ - ಕಂಟೈನರ್ ಲಾರಿ ನಡುವೆ ಡಿಕ್ಕಿ !

ಕಟಪಾಡಿ: ಟ್ಯಾಂಕರ್ – ಕಂಟೈನರ್ ಲಾರಿ ನಡುವೆ ಡಿಕ್ಕಿ !

- Advertisement -
- Advertisement -

ಕಟಪಾಡಿ: ಟ್ಯಾಂಕರ್ ಮತ್ತು ಕಂಟೈನರ್ ಲಾರಿ ನಡುವೆ ಡಿಕ್ಕಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಸೇತುವೆ ಬಳಿ ನಡೆದಿದೆ.

ಕಂಟೈನರ್ ಲಾರಿಗೆ ಹಿಂಭಾಗದಿಂದ ಟ್ಯಾಂಕರ್ ಲಾರಿಯು ಢಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಟ್ಯಾಂಕರ್ ಚಾಲಕ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಾಪು ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!