Tuesday, May 21, 2024
Homeತಾಜಾ ಸುದ್ದಿಹಬ್ಬದ ದಿನ ಸಿಹಿ ಸುದ್ದಿ ಕೊಟ್ಟ ನಟಿ ರಮ್ಯಾ: ನಿರ್ಮಾಪಕಿಯಾಗಿ ಚಿತ್ರರಂಗಕ್ಕೆ ಕಮ್‌ಬ್ಯಾಕ್‌

ಹಬ್ಬದ ದಿನ ಸಿಹಿ ಸುದ್ದಿ ಕೊಟ್ಟ ನಟಿ ರಮ್ಯಾ: ನಿರ್ಮಾಪಕಿಯಾಗಿ ಚಿತ್ರರಂಗಕ್ಕೆ ಕಮ್‌ಬ್ಯಾಕ್‌

spot_img
- Advertisement -
- Advertisement -

ಖ್ಯಾತ ನಟಿ ರಮ್ಯಾ ಅವರು ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡುವುದಾಗಿ ತಿಳಿಸಿದ್ದರು. ಅದರಂತೆ, ಗಣೇಶ ಚತುರ್ಥಿಯ ಶುಭ ದಿನದಂದು ಗುಡ್ ನ್ಯೂಸ್​ ನೀಡಿದ್ದಾರೆ.

ಅವರು ಈಗ ನಿರ್ಮಾಪಕಿಯಾಗಿ ಚಿತ್ರರಂಗಕ್ಕೆ ಕಮ್​ಬ್ಯಾಕ್​ ಮಾಡಿದ್ದಾರೆ. ತಮ್ಮ ಹೊಸ ನಿರ್ಮಾಣ ಸಂಸ್ಥೆಗೆ ‘ಆಪಲ್​ ಬಾಕ್ಸ್​’ ಎಂದು ಹೆಸರು ಇಟ್ಟಿದ್ದಾರೆ. ನಟಿಯಾಗಿ ಕನ್ನಡ ಚಿತ್ರರಂಗದಲ್ಲಿ ಸಕ್ಸಸ್ ಆದ ನಟಿ ರಮ್ಯಾ ರಾಜಕೀಯದಲ್ಲಿ ಅಂತಹ ಯಶಸ್ಸೇನೂ ಕಾಣಲಿಲ್ಲ. ಆದರೆ ಈಗ ನಿರ್ಮಾಪಕಿಯಾಗಿ ತಮ್ಮ ಅದೃಷ್ಟ ಪರೀಕ್ಷೆಗೆ ಸಿದ್ಧರಾಗಿದ್ದಾರೆ. ಹೊಸ ಪ್ರೊಡಕ್ಷನ್ ಸ್ಟುಡಿಯೋಸ್ ಮೂಲಕ ನಟಿ ಸಿನಿಮಾಗೆ ಬಂಡವಾಳ ಹೂಡಲು ಸಿದ್ಧರಾಗಿದ್ದಾರೆ.

- Advertisement -
spot_img

Latest News

error: Content is protected !!