Saturday, June 27, 2026
Homeಕರಾವಳಿಮಂಗಳೂರಿನ ನಾಗುರಿ ಬಳಿ ವಾಣಿಜ್ಯ ಕಟ್ಟಡಕ್ಕೆ ಬೆಂಕಿ

ಮಂಗಳೂರಿನ ನಾಗುರಿ ಬಳಿ ವಾಣಿಜ್ಯ ಕಟ್ಟಡಕ್ಕೆ ಬೆಂಕಿ

- Advertisement -
- Advertisement -

ಮಂಗಳೂರು: ಮಂಗಳೂರಿನ ನಾಗುರಿ ಬಳಿ ವಾಣಿಜ್ಯ ಕಟ್ಟಡವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದೆ.

ಮಂಗಳೂರು ಹೊರವಲಯದ ನಾಗುರಿ ಬಳಿ ಘಟನೆ ನಡೆದಿದ್ದು, ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆ‌ ಇದೆ ಎಂದು ಹೇಳಲಾಗಿದೆ.

ಇಡೀ ಕಟ್ಟಡಕ್ಕೆ ಬೆಂಕಿ ತಗುಲಿದ್ದು, ಅಗ್ನಿ ಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಅಗ್ನಿ ಶಾಮಕ ದಳಕ್ಕೆ ಬೆಂಕಿ ನಂದಿಸಲು ಪೋಲಿಸರು ಮತ್ತು ಸ್ಥಳೀಯರು ಸಹಕಾರ ನೀಡಿದ್ದಾರೆ.

- Advertisement -

Latest News

error: Content is protected !!