Wednesday, June 24, 2026
Homeತಾಜಾ ಸುದ್ದಿವಾಣಿಜ್ಯ ಬಳಕೆ ಅಡುಗೆ ಸಿಲಿಂಡರ್ ಬೆಲೆ ಕಡಿತ: ಪರಿಷ್ಕೃತ ದರ ಇಂದಿನಿಂದಲೇ ಜಾರಿ

ವಾಣಿಜ್ಯ ಬಳಕೆ ಅಡುಗೆ ಸಿಲಿಂಡರ್ ಬೆಲೆ ಕಡಿತ: ಪರಿಷ್ಕೃತ ದರ ಇಂದಿನಿಂದಲೇ ಜಾರಿ

- Advertisement -
- Advertisement -

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ದರವನ್ನು ಸೋಮವಾರ 36 ರು. ಇಳಿಕೆ ಮಾಡಲಾಗಿದೆ.ಇದರೊಂದಿಗೆ ವಾಣಿಜ್ಯ ಬಳಕೆಯ 19 ಕೆ.ಜಿ. ಎಲ್‌ಪಿಜಿ ಸಿಲಿಂಡರ್‌ ದರ 2012.50ಕ್ಕೆ ಬದಲಾಗಿ 1,976 ರೂ. ಆಗಿದೆ.

ಸ್ಥಳೀಯ ಮಾರಾಟ ತೆರಿಗೆಗೆ ಅನುಗುಣವಾಗಿ ರಾಜ್ಯದಿಂದ ರಾಜ್ಯಕ್ಕೆ ಬೆಲೆಯಲ್ಲಿ ವ್ಯತ್ಯಾಸ ಆಗಲಿದೆ. ಪರಿಷ್ಕೃತ ದರ ಇಂದಿನಿಂದಲೇ ಜಾರಿಯಾಗಲಿದೆ. ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ದರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ.

- Advertisement -

Latest News

error: Content is protected !!