Wednesday, June 26, 2024
Homeತಾಜಾ ಸುದ್ದಿಪೇ ಸಿಎಂ ಪೋಸ್ಟರ್ ಪ್ರಕರಣ; ಕೇಸ್ ನ ತನಿಖೆಯನ್ನು ಸಿಸಿಬಿಗೆ ವರ್ಗಾಯಿಸಿ ಕಮೀಷನರ್ ಪ್ರತಾಪ್ ರೆಡ್ಡಿ...

ಪೇ ಸಿಎಂ ಪೋಸ್ಟರ್ ಪ್ರಕರಣ; ಕೇಸ್ ನ ತನಿಖೆಯನ್ನು ಸಿಸಿಬಿಗೆ ವರ್ಗಾಯಿಸಿ ಕಮೀಷನರ್ ಪ್ರತಾಪ್ ರೆಡ್ಡಿ ಆದೇಶ 

spot_img
- Advertisement -
- Advertisement -

ಬೆಂಗಳೂರು; ನಗರದಲ್ಲಿ ನಡೆದಂತಹ ‘ಪೇ ಸಿಎಂ ಪೋಸ್ಟರ್ ಪ್ರಕರಣ’ ವನ್ನು ಸಿಸಿಬಿಗೆ ವರ್ಗಾಯಿಸಿ ಬೆಂಗಳೂರು ನಗರ ಕಮೀಷನರ್ ಪ್ರತಾಪ್ ರೆಡ್ಡಿ ಆದೇಶ ಹೊರಡಿಸಿದ್ದಾರೆ.

ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಿನೂತನ ಅಭಿಯಾನ ಆರಂಭಿಸಿದೆ. ಈ ಬೆನ್ನಲ್ಲೇ ರಾಜ್ಯ ನನ್ನ ಹೆಸರು ಕೆಡಿಸಲು ಮಾಡಿಸಿದ ಷಡ್ಯಂತ್ರ ಸಿಎಂ ಬಸವರಾಜ ಬೊಮ್ಮಾಯಿ ಕಿಡಿ ಕಾರಿದ್ದರು. ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳುತ್ತೇನೆ ಎಂದು ಸಿಎಂ ಬೊಮ್ಮಾಯಿ ಕಿಡಿಕಾರಿದ್ದಾರೆ,

ಇದರ ಬೆನ್ನಲ್ಲೇ ಬೆಂಗಳೂರು ನಗರ ಕಮೀಷನರ್ ಪ್ರತಾಪ್ ರೆಡ್ಡಿ ಪ್ರಕರಣವನ್ನು ಸಿಸಿಬಿಗೆ ವರ್ಗಾಯಿಸಿ ಆದೇಶ ಹೊರಡಿಸಿದ್ದಾರೆ. 40% ಕಮಿಷನ್ ಆರೋಪ ಮುಂದಿಟ್ಟುಕೊಂಡು ಪೇ ಸಿಎಂ ಎಂದು ಪೇಟಿಎಂ ಮಾದರಿಯಲ್ಲಿ ರಚಿಸಲಾಗಿರುವ ಪೋಸ್ಟರ್ ನಗರದ ಹಲವು ಕಡೆಗಳಲ್ಲಿ ಹಾಕಲಾಗಿತ್ತು.

- Advertisement -
spot_img

Latest News

error: Content is protected !!