Sunday, May 19, 2024
Homeಕರಾವಳಿಪಡುಬಿದ್ರೆ: ಹೈದರಬಾದ್‌ನ ವಿಪ್ರೋ ಕಂಪೆನಿಯ ಉದ್ಯೋಗಿಯಾಗಿದ್ದ ಯುವತಿ ನೇಣು ಬಿಗಿದು ಆತ್ಮಹತ್ಯೆ !

ಪಡುಬಿದ್ರೆ: ಹೈದರಬಾದ್‌ನ ವಿಪ್ರೋ ಕಂಪೆನಿಯ ಉದ್ಯೋಗಿಯಾಗಿದ್ದ ಯುವತಿ ನೇಣು ಬಿಗಿದು ಆತ್ಮಹತ್ಯೆ !

spot_img
- Advertisement -
- Advertisement -

ಪಡುಬಿದ್ರೆ: ನಡ್ಡಾಲು ಗ್ರಾಮದಲ್ಲಿ ವರ್ಕ್ ಫ್ರಂ ಹೋಂ ಮೂಲಕ ಕೆಲಸ ನಿರ್ವಹಿಸುತ್ತಿದ್ದ ಹೈದರಬಾದ್‌ನ ವಿಪ್ರೋ ಕಂಪೆನಿಯ ಉದ್ಯೋಗಿಯಾಗಿದ್ದ ಸೌಜನ್ಯ ಎಂಬ ಯುವತಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ವಿಪ್ರೋ ಕಂಪೆನಿಯ ಉದ್ಯೋಗಿಯಾಗಿದ್ದ 22 ವರ್ಷದ ಸೌಜನ್ಯ ಅವರು , 10 ತಿಂಗಳಿನಿಂದ ಮನೆಯಿಂದಲೇ ಕೆಲಸ ಮಾಡುತ್ತಿದ್ದರು. ಯಾವುದೋ ಕಾರಣದಿಂದ ಜೀವನದಲ್ಲಿ ಜಿಗುಪ್ಪೆ ಗೊಂಡು ಮನೆಯಲ್ಲಿ ತಾನು ಕೆಲಸ ಮಾಡಿಕೊಂಡಿದ್ದ ಕೋಣೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .

- Advertisement -
spot_img

Latest News

error: Content is protected !!