Wednesday, July 15, 2026
Homeಕರಾವಳಿಉಡುಪಿಬೈಂದೂರು: ಹೋಟೆಲ್‌ ಉದ್ಯಮಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಬೈಂದೂರು: ಹೋಟೆಲ್‌ ಉದ್ಯಮಿ ನೇಣು ಬಿಗಿದುಕೊಂಡು ಆತ್ಮಹತ್ಯೆ

- Advertisement -
- Advertisement -

ಬೈಂದೂರು: ಹೋಟೆಲ್‌ ಉದ್ಯಮಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಲ್ತೋಡು ಗ್ರಾಮದ ಹಾಡಿಯಲ್ಲಿ ನಡೆದಿದೆ.

ರಾಘವೇಂದ್ರ ಶೆಟ್ಟಿ(೩೭) ಆತ್ಮಹತ್ಯೆ ಮಾಡಿಕೊಂಡವರು. ಕಾಲ್ತೋಡು ಗ್ರಾಮದ ಕೋಳಿ ಫಾರ್ಮ್‌ವೊಂದರ ಹತ್ತಿರದ ಹಾಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ರಾಘವೇಂದ್ರರ ಮೃತದೇಹ ಪತ್ತೆಯಾಗಿದೆ. ಬೈಂದೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!