Thursday, June 4, 2026
Homeಕ್ರೀಡೆಕಾಮನ್‌ವೆಲ್ತ್ ಕ್ರೀಡಾಕೂಟ ಮುಕ್ತಾಯ: 61 ಪದಕಗಳೊಂದಿಗೆ ಪದಕ ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿ ‌ಭಾರತ

ಕಾಮನ್‌ವೆಲ್ತ್ ಕ್ರೀಡಾಕೂಟ ಮುಕ್ತಾಯ: 61 ಪದಕಗಳೊಂದಿಗೆ ಪದಕ ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿ ‌ಭಾರತ

- Advertisement -
- Advertisement -

ಬರ್ಮಿಂಗ್ ಹ್ಯಾಮ್: 18ನೇ ಕಾಮನ್‌ವೆಲ್ತ್ ಕ್ರೀಡಾಕೂಟ ಮುಕ್ತಾಯಗೊಂಡಿದ್ದು, ಪದಕ ಪಟ್ಟಿಯಲ್ಲಿ ಭಾರತ ನಾಲ್ಕನೇ ಸ್ಥಾನ ಪಡೆದಿದೆ.

ಈ ಬಾರಿಯ ಕ್ರೀಡಾಕೂಟದಲ್ಲಿ ಭಾರತ ಒಟ್ಟು 61 ಪದಕಗಳನ್ನು ಪಡೆದಿದೆ. ‌

178 ಪದಕಗಳೊಂದಿಗೆ ಆಸ್ಟ್ರೇಲಿಯಾ ಪ್ರಥಮ ಸ್ಥಾನದಲ್ಲಿದ್ದರೆ, 175 ಪದಕಗಳೊಂದಿಗೆ ಇಂಗ್ಲೆಂಡ್ ಎರಡನೇ ಸ್ಥಾನ‌ ಮತ್ತು 97 ಪದಕಗಳೊಂದಿಗೆ ‌ಮೂರನೇ ಸ್ಥಾನದಲ್ಲಿವೆ.

ನಾಲ್ಕನೇ ಸ್ಥಾನ ಪಡೆದಿರುವ ಭಾರತ 22 ಚಿನ್ನ, 16 ಬೆಳ್ಳಿ ಮತ್ತು 23 ಕಂಚಿನ ಪದಕಗಳನ್ನು ಗಳಿಸಿದೆ.

ಜುಲೈ 28 ರಂದು ಬರ್ಮಿಂಗ್ ಹ್ಯಾಮ್ ನಲ್ಲಿ ಕಾಮನ್‌ವೆಲ್ತ್ ಕ್ರೀಡಾಕೂಟ ಆರಂಭಗೊಂಡಿತ್ತು.

- Advertisement -

Latest News

error: Content is protected !!