Saturday, June 13, 2026
Homeಕರಾವಳಿಶರಣ್ ಪಂಪ್‌ವೆಲ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಮಾನಹಾನಕಾರಿ ಪೋಸ್ಟ್ ಹಾಕಿದ ಪ್ರಕರಣ; ಪೊಲೀಸ್ ಆಯುಕ್ತ ಕುಲದೀಪ್...

ಶರಣ್ ಪಂಪ್‌ವೆಲ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಮಾನಹಾನಕಾರಿ ಪೋಸ್ಟ್ ಹಾಕಿದ ಪ್ರಕರಣ; ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಗೆ ದೂರು

- Advertisement -
- Advertisement -

ಮಂಗಳೂರು;ವಿಶ್ವಹಿಂದೂ ಪರಿಷತ್ ಕರ್ನಾಟಕ ದಕ್ಷಿಣ ಪ್ರಾಂತದ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್‌ವೆಲ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಮತ್ತು ಮಾನಹಾನಿಕರ ಪೋಸ್ಟ್ ಹಾಕಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕ್ರಮಕ್ಕೆ ಆಗ್ರಹಿಸಿ ವಿಶ್ವಹಿಂದೂ ಪರಿಷತ್ ಮಂಗಳೂರು ವತಿಯಿಂದ ನಗರ ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಿದ್ದಾರೆ.

ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಅವರಿಗೆ ಮನವಿ ನೀಡಲಾಗಿದೆ.ಈ ವೇಳೆ ವಿಎಚ್ ಪಿ ಕರ್ನಾಟಕ ದ.ಪ್ರಾಂತ ಕಾರ್ಯಾಧ್ಯಕ್ಷ ಪ್ರೊ| ಎಂ.ಬಿ. ಪುರಾಣಿಕ್, ಜಿಲ್ಲಾಧ್ಯಕ್ಷ ಗೋಪಾಲ‌ ಕುತ್ತಾರ್, ಕಾರ್ಯದರ್ಶಿ ಶಿವಾನಂದ ಮೆಂಡನ್ ಸೇರಿ ಹಲವರು ಉಪಸ್ಥಿತರಿದ್ದರು

- Advertisement -

Latest News

error: Content is protected !!