Tuesday, May 7, 2024
Homeಕರಾವಳಿಮಂಗಳೂರು ; ನಿಗದಿಗಿಂತ ಅಧಿಕ ದರ ವಸೂಲಿ ಮಾಡಿದ ಆಟೋ ರಿಕ್ಷಾ ಚಾಲಕರ ವಿರುದ್ಧ ದೂರು

ಮಂಗಳೂರು ; ನಿಗದಿಗಿಂತ ಅಧಿಕ ದರ ವಸೂಲಿ ಮಾಡಿದ ಆಟೋ ರಿಕ್ಷಾ ಚಾಲಕರ ವಿರುದ್ಧ ದೂರು

spot_img
- Advertisement -
- Advertisement -

ಮಂಗಳೂರು: ನಿಗದಿಗಿಂತ ಅಧಿಕ ದರ ವಸೂಲಿ ಮಾಡಿದ ಆಟೊರಿಕ್ಷಾ ಚಾಲಕರ ವಿರುದ್ಧ ಮಂಗಳೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಳೆದ ವಾರ ವಿಶೇಷ ಕಾರ್ಯಾಚರಣೆ ನಡೆಸಿ 120 ಕ್ಕೂ ಅಧಿಕ ಆಟೋ ರಿಕ್ಷಾಗಳನ್ನು ಪರಿಶೀಲಿಸಲಾಗಿತ್ತು.ಅದರಲ್ಲಿ 7 ಆಟೊರಿಕ್ಷಾ ಚಾಲಕರು ಮೀಟರ್ ದರಕ್ಕಿಂತ ಹೆಚ್ಚು ದರ ವಸೂಲಿ ಮಾಡಿರುವುದು ಕಂಡು ಬಂದಿದೆ. ಅವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಈ ಕಾರ್ಯಾಚರಣೆಯನ್ನು ನಿರಂತರವಾಗಿ ನಡೆಸಲಾಗುವುದು ಎಂದು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಆರ್.ಜೈನ್ ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!