Thursday, June 4, 2026
Homeತಾಜಾ ಸುದ್ದಿಹಾವು ಕೈಯಲ್ಲಿ ಹಿಡಿದು ಪ್ರದರ್ಶನ: ಸದ್ಗುರು ಜಗ್ಗಿ ವಾಸುದೇವ್ ವಿರುದ್ಧ ದೂರು

ಹಾವು ಕೈಯಲ್ಲಿ ಹಿಡಿದು ಪ್ರದರ್ಶನ: ಸದ್ಗುರು ಜಗ್ಗಿ ವಾಸುದೇವ್ ವಿರುದ್ಧ ದೂರು

- Advertisement -
- Advertisement -

ಚಿಕ್ಕಬಳ್ಳಾಪುರ: ಇಶಾ ಫೌಂಡೇಷನ್ ಸಂಸ್ಥಾಪಕ ಜಗ್ಗಿ ವಾಸುದೇವ್ ವಿರುದ್ಧ ಅರಣ್ಯಾಧಿಕಾರಿಗೆ ದೂರು ಸಲ್ಲಿಸಲಾಗಿದೆ. ಜಗ್ಗಿ ವಾಸುದೇವ್ ಅವರು ಜೀವಂತ ಹಾವು ಕೈಯಲ್ಲಿ ಹಿಡಿದು ಪ್ರದರ್ಶನ ಮಾಡಿದ್ದ ಹಿನ್ನೆಲೆ ಚಿಕ್ಕಬಳ್ಳಾಪುರ ಜಿಲ್ಲಾ ಉಪಅರಣ್ಯ ಸಂರಕ್ಷಣಾಧಿಕಾರಿಗೆ ಉರಗತಜ್ಞ ಪೃಥ್ವಿರಾಜ್ ಅವರು ದೂರು ನೀಡಿದ್ದಾರೆ.

ಇತ್ತೀಚೆಗೆ ನಡೆದ ನಾಗಮಂಟಪ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಸದ್ಗುರು ಹಾವನ್ನ ಹಿಡಿದಿದ್ದ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಹೀಗಾಗಿ ಉರಗತಜ್ಞ ಪೃಥ್ವಿರಾಜ್ ಸದ್ಗುರು ವಿರುದ್ಧ ದೂರು ದಾಖಲಿಸಿದ್ದಾರೆ.

- Advertisement -

Latest News

error: Content is protected !!