Wednesday, May 1, 2024
Homeಕರಾವಳಿಉಳ್ಳಾಲದಲ್ಲಿ ಎಸ್ಡಿಪಿಐ ಮುಖಂಡನಿಂದ ಮಹಿಳೆ ಹಾಗೂ ಮಕ್ಕಳ ಮೇಲೆ ನಿರಂತರ ಅತ್ಯಾಚಾರ: ದೂರು ದಾಖಲಾಗುತ್ತಿದ್ದಂತೆ ಆರೋಪಿ...

ಉಳ್ಳಾಲದಲ್ಲಿ ಎಸ್ಡಿಪಿಐ ಮುಖಂಡನಿಂದ ಮಹಿಳೆ ಹಾಗೂ ಮಕ್ಕಳ ಮೇಲೆ ನಿರಂತರ ಅತ್ಯಾಚಾರ: ದೂರು ದಾಖಲಾಗುತ್ತಿದ್ದಂತೆ ಆರೋಪಿ ಎಸ್ಕೇಪ್

spot_img
- Advertisement -
- Advertisement -

ಮಂಗಳೂರು: ಎಸ್ಡಿಪಿಐ ಮುಖಂಡನೊಬ್ಬ ಮಹಿಳೆಯೊಬ್ಬರಮೇಲೆ ನಿರಂತರ ಅತ್ಯಾಚಾರವೆಸಗಿರುವ ಘಟನೆ ಉಳ್ಳಾಲದಲ್ಲಿ ನಡೆದಿದೆ. ಇದೀಗ ಆರೋಪಿ ಉಳ್ಳಾಲ ಕ್ಷೇತ್ರ ಸಮಿತಿಯ ಅಧ್ಯಕ್ಷ ಸಿದ್ದಿಕ್ ವಿರುದ್ಧ ಅತ್ಯಾಚಾರ ಮತ್ತು ಫೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿದೆ.

ಸಿದ್ದಿಕ್ ಮಹಿಳೆಯ ಮೇಲೆ ನಿರಂತರ ಅತ್ಯಾಚಾರ ಮಾಡಿದ್ದಲ್ಲದೇ ಆಕೆಯ 9 ಮತ್ತು 6 ವರ್ಷದ ಇಬ್ಬರು ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.

ಇನ್ನು ಈ ಮಹಿಳೆ ಮತಾಂತರಗೊಂಡು ಕೇರಳದ ವ್ಯಕ್ತಿಯನ್ನು ಮದುವೆಯಾಗಿದ್ದು, ಬಳಿಕ ಗಂಡನಿಂದ ದೂರವಾಗಿದ್ದಳು. ಇದೀಗ ಮಹಿಳೆಗೆ ಸಹಾಯ ಮಾಡುವ ನೆಪದಲ್ಲಿ ಈ ಕೃತ್ಯವೆಸಗಿದ್ದಾನೆ. ಈ ಕುರಿತು ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ.

- Advertisement -
spot_img

Latest News

error: Content is protected !!