Thursday, June 4, 2026
Homeತಾಜಾ ಸುದ್ದಿಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಶಾಸಕ ಜಮೀರ್ ಅಹ್ಮದ್ ದೂರು

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವಿರುದ್ಧ ಶಾಸಕ ಜಮೀರ್ ಅಹ್ಮದ್ ದೂರು

- Advertisement -
- Advertisement -

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ವಿರುದ್ಧವೇ, ಚಾಮರಾಜಪೇಟೆ ಶಾಸಕ, ಕುಮಾರಸ್ವಾಮಿಯವರ ಆಪ್ತ ಜಮೀರ್ ಅಹಮದ್ ಸಿಡಿದೆದ್ದಿದ್ದಾರೆ. ಕುಮಾರಸ್ವಾಮಿ ಗನ್ ಮ್ಯಾನ್ ಬೀಗ ಮುರಿದಿದ್ದಕ್ಕೆ  ಕುಮಾರಸ್ವಾಮಿ ವಿರುದ್ಧವೇ ಪೊಲೀಸರಿಗೆ ದೂರು ನೀಡಿದ್ದಾರೆ.

ಸದಾಶಿವನಗರದ ಗೆಸ್ಟ್ ಹೌಸ್ ಗೆ ಮಾಜಿ ಸಿಎಂ ಕುಮಾರಸ್ವಾಮಿ ಗನ್ ಮ್ಯಾನ್ ಗಳು ಬೀಗ ಮುರಿದು, ಒಳ ನುಗ್ಗಿ, ಅತಿಕ್ರಮ ಪ್ರವೇಶ ಮಾಡಿದ್ದಕ್ಕೆ, ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ದೂರು ನೀಡಿದ್ದಾರೆ.

- Advertisement -

Latest News

error: Content is protected !!