Friday, April 26, 2024
Homeತಾಜಾ ಸುದ್ದಿಹಿರಿಯ ನಟ ಜೈಜಗದೀಶ್ ವಿರುದ್ಧ ದೂರು ದಾಖಲು 

ಹಿರಿಯ ನಟ ಜೈಜಗದೀಶ್ ವಿರುದ್ಧ ದೂರು ದಾಖಲು 

spot_img
- Advertisement -
- Advertisement -

ಮಂಡ್ಯ; ಹಿರಿಯ ನಟ ಜೈಜಗದೀಶ್ ವಿರುದ್ಧ ದೂರು ದಾಖಲಾಗಿದೆ. ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ನಟ ಜೈಜಗದೀಶ್ ಮತ್ತಿತರರ ವಿರುದ್ಧ ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕು ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜೂನ್ 5ರಂದು ಈ ಘಟನೆ ನಡೆದಿದ್ದು, ಜಯರಾಮೇಗೌಡ ಎಂಬವರು ಸಾರಿಗೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದರು.ನಾಗಮಂಗಲ ತಲುಪುತ್ತಿದ್ದಂತೆ ಅವರು ಬಸ್ಸಿನಿಂದ ಕೆಳಗೆ ಇಳಿದಿದ್ದಾರೆ.

ಈ ವೇಳೆ ಹಿಂದಿನಿಂದ ಕಾರಿನಲ್ಲಿ ಬಂದ ನಟ ಜೈಜಗದೀಶ್ ಹಾಗೂ ಇತರರು ಯಾಕೋ ಬಸ್ಸಿನಿಂದ ಬಾಟಲಿ ಎಸೆಯುತ್ತೀಯಾ ಎಂದು ವಿನಾಕಾರಣ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ‌ ನಾಗಮಂಗಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

- Advertisement -
spot_img

Latest News

error: Content is protected !!