Thursday, April 25, 2024
Homeಕರಾವಳಿಬಂಟ್ವಾಳ: ಬಸ್‌ನಲ್ಲಿ ಮಹಿಳೆಯ ಜಡೆ ಸವರಿದ ಅನ್ಯಕೋಮಿನ ವ್ಯಕ್ತಿ

ಬಂಟ್ವಾಳ: ಬಸ್‌ನಲ್ಲಿ ಮಹಿಳೆಯ ಜಡೆ ಸವರಿದ ಅನ್ಯಕೋಮಿನ ವ್ಯಕ್ತಿ

spot_img
- Advertisement -
- Advertisement -

ಬಂಟ್ವಾಳ: ಅನ್ಯಕೋಮಿನ ವ್ಯಕ್ತಿಯೊಬ್ಬ ಬಸ್‌ನಲ್ಲಿ ಮಹಿಳೆಯ ಜಡೆ ಸವರಿದ ವಿಡಿಯೋವೊಂದು ಸೋಶಿಯಲ್‌ ಮೀಡಿಯಾದಲ್ಲಿ ಹರಿದಾಡ್ತಿದೆ. ಘಟನೆ ಸಂಬಂಧ ಬಂಟ್ವಾಳದ ನಾವೂರ ಗ್ರಾಮದ ಆರೋಪಿ ಹಮೀದ್ ವಿರುದ್ಧ ಪ್ರಕರಣ ದಾಖಲಾಗಿದೆ.

ಮಂಗಳೂರು-ಧರ್ಮಸ್ಥಳ ಮಾರ್ಗವಾಗಿ ಸಂಚರಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ  ಮುಂದಿನ ಸೀಟ್‌ನಲ್ಲಿ ಕುಳಿತಿದ್ದ ಮಹಿಳೆಯ ಜಡೆಯನ್ನು ಅನ್ಯಕೋಮಿನ ವ್ಯಕ್ತಿ ಸವರಿದ್ದಾನೆ. ಈ ಸಂಬಂಧ ಹಿಂದೂ ಜಾಗರಣ ವೇದಿಕೆ ಜಿಲ್ಲಾಧ್ಯಕ್ಷ ಬಂಟ್ವಾಳ ನಗರ ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ.

- Advertisement -
spot_img

Latest News

error: Content is protected !!