Friday, June 5, 2026
Homeಕರಾವಳಿವಿಟ್ಲ : ಭಾರೀ ಮಳೆಗೆ ಮನೆ ಮೇಲೆ ಕುಸಿದು ಬಿದ್ದ ಕಾಂಪೌಂಡ್ ; ಅಪಾರ ಪ್ರಮಾಣದ ನಷ್ಟ

ವಿಟ್ಲ : ಭಾರೀ ಮಳೆಗೆ ಮನೆ ಮೇಲೆ ಕುಸಿದು ಬಿದ್ದ ಕಾಂಪೌಂಡ್ ; ಅಪಾರ ಪ್ರಮಾಣದ ನಷ್ಟ

- Advertisement -
- Advertisement -

ವಿಟ್ಲ : ನಿರಂತರವಾಗಿ ಸುರಿದ ಭಾರೀ ಮಳೆಗೆ ಕಾಂಪೌಂಡ್ ಕುಸಿದು ಮನೆ ಮೇಲೆ ಬಿದ್ದ ಪರಿಣಾಮ ಅಪಾರ ನಷ್ಟ ಉಂಟಾದ ಘಟನೆ ವಿಟ್ಲದ ಚಂದಳಿಕೆಯಲ್ಲಿ ನಡೆದಿದೆ.

ಚಂದಳಿಕೆ ನಿವಾಸಿ ಕೃಷ್ಣಪ್ಪ ಮಡಿವಾಳ ರವರ ಮನೆಗೆ ಕಾಂಪೌಂಡ್ ಕುಸಿದು ಬಿದ್ದಿದ್ದು, ಕೂಡಲೇ ಅವರು ವಿಟ್ಲ ಪಟ್ಟಣ ಪಂಚಾಯತ್ ವಿಕೋಪ ಸಹಾಯವಾಣಿ ಕೇಂದ್ರಕ್ಕೆ ಕರೆ ಮಾಡಿ ಮಾಹಿತಿ ತಿಳಿಸಿದ್ದು, ಪ್ರಾಕೃತಿಕ ವಿಕೋಪ ಸಹಾಯವಾಣಿ ಸಿಬ್ಬಂದಿ ಸ್ಥಳಕ್ಕೆ ತೆರಳಿದ್ದಾರೆ. ಸ್ಥಳಕ್ಕೆ ವಿಟ್ಲ ಪಟ್ಟಣ ಪಂಚಾಯತ್ ಸದಸ್ಯ ಅಶ್ರಫ್ ವಿ.ಕೆ. ಹಾಗೂ ಪಟ್ಟಣ ಪಂಚಾಯತ್ ಅಧಿಕಾರಿಗಳು ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ.ಅಲ್ಲದೇ ತೆರವು ಕಾರ್ಯಾಚರಣೆ ನಡೆಸಿದ್ದಾರೆ.

- Advertisement -

Latest News

error: Content is protected !!