Wednesday, May 15, 2024
Homeಕರಾವಳಿಉಡುಪಿಬ್ರಹ್ಮಾವರ ತಾಲೂಕಿನ ಕರ್ಜೆ ಗ್ರಾ.ಪಂ. ವ್ಯಾಪ್ತಿಯಲ್ಲಿ 2 ಕೋ.ರೂ. ವೆಚ್ಚದಲ್ಲಿ ನಿರ್ಮಾಣದ ಕಾಂಕ್ರೀಟ್ ರಸ್ತೆ ಉದ್ಘಾಟನೆ

ಬ್ರಹ್ಮಾವರ ತಾಲೂಕಿನ ಕರ್ಜೆ ಗ್ರಾ.ಪಂ. ವ್ಯಾಪ್ತಿಯಲ್ಲಿ 2 ಕೋ.ರೂ. ವೆಚ್ಚದಲ್ಲಿ ನಿರ್ಮಾಣದ ಕಾಂಕ್ರೀಟ್ ರಸ್ತೆ ಉದ್ಘಾಟನೆ

spot_img
- Advertisement -
- Advertisement -

ಉಡುಪಿ: ಬ್ರಹ್ಮಾವರ ತಾಲ್ಲೂಕಿನ ಕರ್ಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಿರ್ಮಾಣವಾದ ಕಾಂಕ್ರೀಟ್ ರಸ್ತೆ ಇಂದು ಉದ್ಘಾಟನೆಗೊಂಡಿದೆ.

ಕಿನ್ಮನ್ ಬೆಟ್ಟಿನಿಂದ ನೂಜಿ ಡೈರಿಗೆ ಹೋಗುವ ಕಾಂಕ್ರೀಟ್ ರಸ್ತೆಯನ್ನು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆ ರಾಜ್ಯ ಸಚಿವೆ ಹಾಗೂ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಉದ್ಘಾಟಿಸಿದರು.

2 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಈ ರಸ್ತೆ ಉಡುಪಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೊಳಪಡುತ್ತದೆ.

ಈ ಸಂದರ್ಭದಲ್ಲಿ ಉಡುಪಿ ಶಾಸಕ ರಘುಪತಿ ಭಟ್ ಹಾಗೂ ಕರ್ಜೆ ಗ್ರಾಮ ಪಂಚಾಯತ್ ಅಧ್ಯಕ್ಷರು ಮತ್ತು ಸದಸ್ಯರುಗಳು ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!