- Advertisement -
- Advertisement -
ಬೆಳ್ತಂಗಡಿ : ಗರ್ಡಾಡಿ ಗ್ರಾಮದ ಪೊಂಜಿಲ ರಸ್ತೆಯ ಕಾಂಕ್ರೀಟ್ ಕಾಮಗಾರಿಗೆ ರೂ. 10 ಲಕ್ಷ ಅನುದಾನವನ್ನು ಒದಗಿಸಿ ಆ ಭಾಗದ ನಾಗರಿಕರ ಹಲವಾರು ವರ್ಷಗಳ ಬಹು ಬೇಡಿಕೆಯನ್ನು ಈಡೇರಿಸಿದ ತಾಲೂಕಿನ ಅಭಿವೃದ್ಧಿಯ ಹರಿಕಾರ, ಜನಪ್ರಿಯ ಶಾಸಕರಾದ ಶ್ರೀ ಹರೀಶ್ ಪೂಂಜರವರಿಗೆ ಆ ಭಾಗದ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದರು.
- Advertisement -


