Friday, May 17, 2024
Homeಕರಾವಳಿಮಂಗಳೂರಿನಲ್ಲಿ ಗಾಂಧಿ ಕರಾವಳಿ ಭೇಟಿ ಸಂದೇಶ ಮತ್ತು ಸವಾಲುಗಳ ಕುರಿತ ವಿಚಾರ ಸಂಕಿರಣ

ಮಂಗಳೂರಿನಲ್ಲಿ ಗಾಂಧಿ ಕರಾವಳಿ ಭೇಟಿ ಸಂದೇಶ ಮತ್ತು ಸವಾಲುಗಳ ಕುರಿತ ವಿಚಾರ ಸಂಕಿರಣ

spot_img
- Advertisement -
- Advertisement -

ಮಂಗಳೂರು: ಮಹಾತ್ಮ ಗಾಂಧೀಜಿ ಹುತಾತ್ಮ ದಿನದ ಹಿನ್ನೆಲೆಯಲ್ಲಿ ಗಾಂಧಿ ಕರಾವಳಿ ಭೇಟಿ ಸಂದೇಶ ಮತ್ತು ಸವಾಲುಗಳು ಎಂಬ ವಿಷಯದ ಕುರಿತು ವಿಚಾರ ಸಂಕಿರಣ ಮಂಗಳೂರಿನಲ್ಲಿ ನಡೆಯಿತು.

ಮಂಗಳೂರಿನ ಸಹೋದಯ ಸಭಾಂಗಣದಲ್ಲಿ ಡಿವೈಎಫ್ ಐ ಸಂಘಟನೆಯಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು.

ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಭಾಷಣ ಮಾಡಿದರು.

ಉದ್ಘಾಟನಾ ಭಾಷಣ ಮಾಡಿದ ಹರಿಪ್ರಸಾದ್, ಮಹಾತ್ಮಾ ಗಾಂಧಿಯನ್ನು ಕೊಂದ ನಾಥೂರಾಮ್ ಗೋಡ್ಸೆ ದೇಶದ ಮೊದಲ‌ ಭಯೋತ್ಪಾದಕ ಎಂದು ಹೇಳಿದ್ದು, ಗಾಂಧಿ ಚಿಂತನೆಗಳು ಮುಗಿದಾಗ ಈ ದೇಶವೂ ಮುಗಿಯುತ್ತದೆ ಎಂದು ಹೇಳಿದ್ದಾರೆ.

ಕಾರ್ಯಕ್ರಮದಲ್ಲಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಭಾಗಿ ಸೇರಿದಂತೆ ಪ್ರಮುಖರು ಭಾಗಿಯಾಗಿದ್ದರು.

- Advertisement -
spot_img

Latest News

error: Content is protected !!