Sunday, June 7, 2026
Homeಕರಾವಳಿಮಂಗಳೂರುಬೆಳ್ತಂಗಡಿ:  ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ  ರಾಜ್ಯಕ್ಕೆ 4ನೇ ಸ್ಥಾನ ಪಡೆದ ಮನಶ್ರೀ ಬೆಳಾಲು ಇವರಿಗೆ ಅಭಿನಂದನೆ

ಬೆಳ್ತಂಗಡಿ:  ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ  ರಾಜ್ಯಕ್ಕೆ 4ನೇ ಸ್ಥಾನ ಪಡೆದ ಮನಶ್ರೀ ಬೆಳಾಲು ಇವರಿಗೆ ಅಭಿನಂದನೆ

- Advertisement -
- Advertisement -

ಬೆಳ್ತಂಗಡಿ: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ  ರಾಜ್ಯಕ್ಕೆ 4ನೇ ಸ್ಥಾನ ಹಾಗೂ  ಸರಕಾರಿ ಕನ್ನಡ ಮಾಧ್ಯಮ ಶಾಲೆಯಲ್ಲಿ ಬೆಳ್ತಂಗಡಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಬಿಜೆಪಿಯ ಸಕ್ರೀಯ ಕಾರ್ಯಕರ್ತ, ಜಿಲ್ಲಾ ಕಾರ್ಯದರ್ಶಿ ಶ್ರೀ ಸೀತಾರಾಮ ಬಿ.ಎಸ್ ಮತ್ತು ಶ್ರೀಮತಿ ಯಶೋಧ ದಂಪತಿಗಳ ಪುತ್ರಿ ಕು.ಮನಶ್ರೀ ಇವರನ್ನು ಬಿಜೆಪಿ ಬೆಳ್ತಂಗಡಿ ಮಂಡಲ ಸಾಮಾಜಿಕ ಜಾಲತಾಣ ಪ್ರಕೋಷ್ಠ  ವತಿಯಿಂದ ಅಭಿನಂದಿಸಲಾಯಿತು‌.

ಈ ಸಂದರ್ಭದಲ್ಲಿ ಬೆಳ್ತಂಗಡಿ ಮಂಡಲ ಸಾಮಾಜಿಕ ಜಾಲತಾಣ ಪ್ರಕೋಷ್ಠ ಸಹಸಂಚಾಲಕ ಸಂದೀಪ್ ರೈ ಧರ್ಮಸ್ಥಳ, ಸಮಿತಿ ಸದಸ್ಯರಾದ ಅಜಿತ್ ಕುತ್ಲೂರು, ಕಿಶೋರ್ ಶಿರ್ಲಾಲ್, ಸನತ್ ನಾಲ್ಕೂರು, ಯೋಗೀಶ್ ಗೌಡ ಕಾಯರ್ತಡ್ಕ, ಲೋಕೇಶ್ ಬೆಳಾಲು ಹಾಗೂ ಮನೆಯವರು ಉಪಸ್ಥಿತರಿದ್ದರು.

- Advertisement -

Latest News

error: Content is protected !!