Saturday, October 24, 2026
Homeಕರಾವಳಿಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ 59ನೇ ವರ್ಧಂತ್ಯುತ್ಸವ ದಿನದ ಹಿನ್ನೆಲೆ; ಬೆಳ್ತಂಗಡಿ ವಕೀಲರ...

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ 59ನೇ ವರ್ಧಂತ್ಯುತ್ಸವ ದಿನದ ಹಿನ್ನೆಲೆ; ಬೆಳ್ತಂಗಡಿ ವಕೀಲರ ಸಂಘದಿಂದ ಅಭಿನಂದನೆ

- Advertisement -
- Advertisement -

ಬೆಳ್ತಂಗಡಿ ವಕೀಲರ ಸಂಘದ ಪರವಾಗಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ 59 ನೇ ವರ್ಧಂತ್ಯುತ್ಸವ ಸಂದರ್ಭದಲ್ಲಿ ಭೇಟಿಮಾಡಿ ಶುಭಾಶಯ ಕೋರಲಾಯಿತು.

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ 59ನೇ ವರ್ಧಂತ್ಯುತ್ಸವ ದಿನದ ಪ್ರಯುಕ್ತ ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷರಾದ ಅಲೋಸಿಸ್ ಎಸ್ ಲೋಬೊ, ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಎಂ, ನಿಕಟ ಪೂರ್ವ ಅಧ್ಯಕ್ಷರಾದ ವಸಂತ ಮರಕಡ, ಹಿರಿಯ ನ್ಯಾಯವಾದಿ ಬಿ.ಕೆ ಧನಂಜಯರಾವ್ ಮತ್ತು ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ಹಾಗೂ ಜೊತೆ ಕಾರ್ಯದರ್ಶಿ ದ. ಕ. ಜಿಲ್ಲಾ ವಕೀಲರ ಸಂಘ ನವೀನ್ ಬಿ.ಕೆ ಇವರು ಪೂಜ್ಯ ಹೆಗ್ಗಡೆಯವರನ್ನು ಭೇಟಿ ಮಾಡಿ ಶುಭಕೋರಿದರು.
ಈ ಸಂದರ್ಭದಲ್ಲಿ ಮಂಗಳೂರು ಹೈಕೋರ್ಟ್ ಪೀಠದ ಹೋರಾಟದ ರೂಪರೇಷೆಗಳ ಬಗ್ಗೆ ಮಾಹಿತಿ ನೀಡಲಾಯಿತು.

- Advertisement -

Latest News

error: Content is protected !!