Wednesday, June 24, 2026
Homeಕರಾವಳಿಮಂಗಳೂರುಬೆಳ್ತಂಗಡಿ: ಮಂತ್ರಾಲಯಂ ಪರಿಮಳ ಪ್ರಶಸ್ತಿ 2026ಕ್ಕೆ ಭಾಜನರಾದ ಶಾಸಕ ಹರೀಶ್ ಪೂಂಜ ಅವರಿಗೆ ಅಭಿನಂದನಾ ಕಾರ್ಯಕ್ರಮ

ಬೆಳ್ತಂಗಡಿ: ಮಂತ್ರಾಲಯಂ ಪರಿಮಳ ಪ್ರಶಸ್ತಿ 2026ಕ್ಕೆ ಭಾಜನರಾದ ಶಾಸಕ ಹರೀಶ್ ಪೂಂಜ ಅವರಿಗೆ ಅಭಿನಂದನಾ ಕಾರ್ಯಕ್ರಮ

- Advertisement -
- Advertisement -

ಬೆಳ್ತಂಗಡಿ: ಮಂತ್ರಾಲಯಂ ಪರಿಮಳ ಪ್ರಶಸ್ತಿ 2026ಕ್ಕೆ ಭಾಜನರಾದ ಶಾಸಕ ಹರೀಶ್ ಪೂಂಜ ಅವರಿಗೆ ಭಾರತೀಯ ಜನತಾ ಪಾರ್ಟಿಯ ಬೆಳ್ತಂಗಡಿ ಮಂಡಲದ ವತಿಯಿಂದ ಅಭಿನಂದನಾ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷರಾದ ಶ್ರೀನಿವಾಸ್ ರಾವ್, ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಎಂ ಪಾರೆಂಕಿ, ಜಯಾನಂದ ಗೌಡ, ಮಂಗಳೂರು ವಿಭಾಗ ಸಹಪ್ರಭಾರಿ ಜಯಂತ್ ಕೋಟ್ಯಾನ್, ಜಿಲ್ಲಾ ಕಾರ್ಯದರ್ಶಿ ವಸಂತಿ ಮಚ್ಚಿನ, ಜಿಲ್ಲಾ ಮನ್ ಕಿ ಬಾತ್ ಪ್ರಮುಖ್ ಸೀತಾರಾಮ್ ಬೆಳಾಲು, ಜಿಲ್ಲಾ ರೈತ ಮೋರ್ಚ ಆಧ್ಯಕ್ಷರಾದ ಗಣೇಶ್ ಗೌಡ, ಪ್ರಮುಖರಾದ ಅಮಿತ ಕುಶಾಲಪ್ಪ ಗೌಡ, ಮಹಾಶಕ್ತಿ ಪದಾಧಿಕಾರಿಗಳು, ಶಕ್ತಿಕೇಂದ್ರ ಪ್ರಮುಖರು ಉಪಸ್ಥಿತರಿದ್ದರು.

- Advertisement -

Latest News

error: Content is protected !!