Thursday, June 4, 2026
Homeಅಪರಾಧಪ್ರಧಾನಿ ಆಗಮನ ವೇಳೆ ಪ್ರತಿಭಟನೆಗೆ ಪ್ಲಾನ್; ಕಾಂಗ್ರೆಸ್ ಕಾರ್ಯಕರ್ತರು ಪೊಲೀಸ್ ವಶಕ್ಕೆ

ಪ್ರಧಾನಿ ಆಗಮನ ವೇಳೆ ಪ್ರತಿಭಟನೆಗೆ ಪ್ಲಾನ್; ಕಾಂಗ್ರೆಸ್ ಕಾರ್ಯಕರ್ತರು ಪೊಲೀಸ್ ವಶಕ್ಕೆ

- Advertisement -
- Advertisement -

ಚಿಕ್ಕಮಗಳೂರು: ರಾಜ್ಯಕ್ಕೆ ಪ್ರಧಾನಿ ಮೋದಿ ಆಗಮನದ ವೇಳೆ ಪ್ರತಿಭಟನೆ ಮಾಡಲು ಮುಂದಾಗಿದ್ದ ಕಾಂಗ್ರೆಸ್ ಕಾರ್ಯಕರ್ತರನ್ನು ಚಿಕ್ಕಮಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ದೊರೆತಿದೆ.


ಕೆಪಿಸಿಸಿ ಕಿಸಾನ್ ಸೆಲ್ ಅಧ್ಯಕ್ಷ ಸಚಿನ್ ಮೀಗಾ ಸೇರಿದಂತೆ 30ಕ್ಕೂ ಹೆಚ್ಚು ಜನರ ಬಂಧನ ಮಾಡಲಾಗಿದೆ ಎಂದು ತಿಳಿದು ಬಂದಿದೆ.


ಪ್ರಧಾನಿ ಮೋದಿ ಆಗಮಿಸುವ ವೇಳೆ ‘ಗೋ ಬ್ಯಾಕ್’ ಘೋಷಣೆ ಕೂಗಲು ಇವರು ಪ್ಲಾನ್ ಮಾಡಿಕೊಂಡಿದ್ದರು. ಅದಕ್ಕಾಗಿ 10ಕ್ಕೂ ಹೆಚ್ಚು ವಾಹನಗಳಲ್ಲಿ ಬೆಂಗಳೂರಿನತ್ತ ಹೊರಡಲು ಚಿಕ್ಕಮಗಳೂರು ಪ್ರವಾಸಿ ಮಂದಿರದಲ್ಲಿ ಸೇರಿದ್ದರು. ವಿಷಯ ತಿಳಿದ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.

- Advertisement -

Latest News

error: Content is protected !!