Friday, June 5, 2026
Homeತಾಜಾ ಸುದ್ದಿಮಾರ್ಚ್‌ 9 ರಂದು ಕರ್ನಾಟಕ ಬಂದ್ ಗೆ ಕರೆ ನೀಡಿದ ಕಾಂಗ್ರೆಸ್

ಮಾರ್ಚ್‌ 9 ರಂದು ಕರ್ನಾಟಕ ಬಂದ್ ಗೆ ಕರೆ ನೀಡಿದ ಕಾಂಗ್ರೆಸ್

- Advertisement -
- Advertisement -

ತುಮಕೂರು: ಮಾರ್ಚ್‌ 9 ರಂದು  ರಾಜ್ಯದಾದ್ಯಂತ ಬಂದ್‌ಗೆ ಕಾಂಗ್ರೆಸ್‌ ಕರೆ ನೀಡಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಅವರು ಬಂದ್ ಗೆ  ಕರೆ ನೀಡಿದ್ದಾರೆ. ತುಮಕೂರಿನ ಕೊರಟಗೆರೆಯಲ್ಲಿ ಇಂದು ನಡೆದ ಪಾರ್ಟಿ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡುತ್ತ ಈ ಬಗ್ಗೆ ತಿಳಿಸಿದರು. ಮಾರ್ಚ್ 9ರಂದು ಬೆಳಗ್ಗೆ 9ರಿಂದ ಬೆಳಗ್ಗೆ 11 ಗಂಟೆಯವರೆಗೆ ರಾಜ್ಯಾದ್ಯಂತ ಬಂದ್​ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕರೆ ಕೊಟ್ಟಿದ್ದಾರೆ. 2 ಗಂಟೆ ಕಾಲ ಅಂಗಡಿ ಮುಂಗಟ್ಟು ಮುಚ್ಚಿ ಬಂದ್​ಗೆ ಸಹಕರಿಸಲು ಮನವಿ ಮಾಡಿಕೊಂಡಿದ್ದಾರೆ.

ಇದೇ ವೇಳೆ ಅವರು ಮಾತನಾಡಿ, ಇದೇ ವೇಳೆ ಅವರು ಮಾತನಾಡಿ, ಬಂದ್ ವೇಳೆ ಯಾರಿಗೂ ತೊಂದರೆ ನೀಡಲ್ಲ. ಶಾಂತಿ ರೀತಿಯಿಂದ ಪ್ರತಿಭಟನೆ ಮಾಡಬೇಕು. ವ್ಯಾಪಾರವನ್ನ ಎರಡು ಗಂಟೆಗಳ‌ ಕಾಲ ಅಂಗಡಿ ಮುಗ್ಗಟ್ಟು ಬಂದ್ ಮಾಡಿ ಬೆಂಬಲ ನೀಡುವಂತೆ ಮನವಿ ಮಾಡಿದ್ದಾರೆ.

- Advertisement -

Latest News

error: Content is protected !!