Monday, June 29, 2026
HomeUncategorizedವಿಧಾನಸಭೆ ಚುನಾವಣೆ: ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್‌ ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ವಿಧಾನಸಭೆ ಚುನಾವಣೆ: ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್‌ ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

- Advertisement -
- Advertisement -

ಮಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್‌ ಪಕ್ಷದ ದಕ್ಷಿಣ ಕನ್ನಡ ಜಿಲ್ಲೆಯ ಅಭ್ಯರ್ಥಿಗಳ ಪಟ್ಟಿ ರಿಲೀಸ್‌ ಆಗಿದೆ.

ಮಂಗಳೂರು ಯು.ಟಿ. ಖಾದರ್‌, ಸುಳ್ಯ ಎಸ್‌ ಸಿ ಮೀಸಲು ಕ್ಷೇತ್ರಕ್ಕೆ ಕೃಷ್ಣಪ್ಪ ಜಿ., ಬಂಟ್ವಾಳದಿಂದ ರಮಾನಾಥ್‌ ರೈ, ಮೂಡುಬಿದಿರೆ ಕ್ಷೇತ್ರದಿಂದ ಮಿಥುನ್‌ ರೈ,ಬೆಳ್ತಂಗಡಿ ಕ್ಷೇತ್ರದಿಂದ ರಕ್ಷಿತ್‌ ಶಿವರಾಮ್‌ ಅವರಿಗೆ ಟಿಕೆಟ್‌ ನೀಡಲಾಗಿದೆ.

ಕುತೂಹಲ ಹುಟ್ಟಿಸಿರುವ ಪುತ್ತೂರು, ಮಂಗಳೂರು ದಕ್ಷಿಣ, ಮಂಗಳೂರು ಉತ್ತರದ ಅಭ್ಯರ್ಥಿಯನ್ನು ಈ ಪಟ್ಟಿಯಲ್ಲಿ ರಿವೀಲ್‌ ಮಾಡಿಲ್ಲ.

- Advertisement -

Latest News

error: Content is protected !!