Monday, May 6, 2024
Homeಕರಾವಳಿಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಮತ ಚಲಾವಣೆ

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಮತ ಚಲಾವಣೆ

spot_img
- Advertisement -
- Advertisement -

ಮಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಶುಕ್ರವಾರದಂದು ಬೆಳಗ್ಗೆ ತಮ್ಮ ಮತವನ್ನು ಚಲಾಯಿಸಿದರು.

ಅವರು ಮಂಗಳೂರಿನ ಕಪಿತಾನಿಯೋ ಶಾಲೆಯ ಮಂಗಟ್ಟೆಯಲ್ಲಿ ಪತ್ನಿ ಸಾಯಿ ರಶ್ಮಿರಾಜ್ ಪೂಜಾರಿ ಹಾಗೂ ಪುತ್ರಿ ರಿತುರಾಜ್ ಹಾಗೂ ಹಿತೈಷಿಗಳೊಂದಿಗೆ ಆಗಮಿಸಿ ಮತ ಚಲಾಯಿಸಿದರು.

- Advertisement -
spot_img

Latest News

error: Content is protected !!