Monday, June 8, 2026
Homeಕರಾವಳಿಬಜ್ಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಅದಾನಿ ಗ್ರೂಪ್‌ಗೆ ಹಸ್ತಾಂತರ ಖಂಡಿಸಿದ ಕಾಂಗ್ರೆಸ್- ಕಾಂಗ್ರೆಸ್ ಪಕ್ಷದ ವತಿಯಿಂದ...

ಬಜ್ಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಅದಾನಿ ಗ್ರೂಪ್‌ಗೆ ಹಸ್ತಾಂತರ ಖಂಡಿಸಿದ ಕಾಂಗ್ರೆಸ್- ಕಾಂಗ್ರೆಸ್ ಪಕ್ಷದ ವತಿಯಿಂದ ವಾರಕ್ಕೊಂದು ಪ್ರತಿಭಟನೆ!..

- Advertisement -
- Advertisement -

ಮಂಗಳೂರು: ಮಂಗಳೂರಿನ ಬಜ್ಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ವಹಣೆಯನ್ನು ಅದಾನಿ ಗ್ರೂಪ್‌ಗೆ ಹಸ್ತಾಂತರಿಸಿ ಹಲವು ದಿನಗಳಾದ ನಂತರ ಈಗ ಕಾಂಗ್ರೆಸ್ ಮುಖಂಡರು ಹೋರಾಟಕ್ಕೆ ಇಳಿದಿದ್ದಾರೆ.ಮಂಗಳೂರು ವಿಮಾನ ನಿಲ್ದಾಣವನ್ನು ಖಾಸಗೀಕರಣ ಮಾಡಿದ್ದಕ್ಕೆ ವಿರೋಧ ವ್ಯಕ್ತಪಡಿಸಿರುವ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಅಭಯಚಂದ್ರ ಜೈನ್ ಪ್ರತಿಭಟನೆಗೆ ಮುಂದಾಗಿದ್ದಾರೆ.

“ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಸಾಮಾನ್ಯ ಜನತೆಗೆ ತೊಂದರೆ ನೀಡುತ್ತಿದ್ದಾರೆ ಎಂಬುವುದು ಇಡೀ ರಾಷ್ಟ್ರಕ್ಕೆ ಗೊತ್ತಾಗ ಬೇಕು ಈ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣ ಅದಾನಿ ಸಂಸ್ಥೆಗೆ ನೀಡಿರುವುದರ ವಿರುದ್ಧ ಕಾಂಗ್ರೆಸ್ ಪಕ್ಷದ ವತಿಯಿಂದ ವಾರಕ್ಕೊಂದು ಪ್ರತಿಭಟನೆ ನಡೆಸಲಾಗುವುದು ಎಂದು ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅಭಯಚಂದ್ರ ಜೈನ್ ಅವರು ಹೇಳಿದರು.

- Advertisement -

Latest News

error: Content is protected !!