Tuesday, June 6, 2023
Homeತಾಜಾ ಸುದ್ದಿಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಾಟ: ಕೃತ್ಯದ ಹಿಂದೆ ಕಾಂಗ್ರೆಸ್‌ ಕೈವಾಡ: ಸಿಎಂ ಬೊಮ್ಮಾಯಿ

ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಾಟ: ಕೃತ್ಯದ ಹಿಂದೆ ಕಾಂಗ್ರೆಸ್‌ ಕೈವಾಡ: ಸಿಎಂ ಬೊಮ್ಮಾಯಿ

- Advertisement -
- Advertisement -

ಚಿಕ್ಕಬಳ್ಳಾಪುರ: ಶಿಕಾರಿಪುರದಲ್ಲಿನ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ನಿವಾಸದ ಮೇಲೆ ನಡೆದ ದಾಳಿ ಹಿಂದೆ ಕಾಂಗ್ರೆಸ್‌ ಮುಖಂಡರ ಕೈವಾಡ ಇದೆ ಎಂದು ಸಿಎಂ ಬಸವರಾಜು ಬೊಮ್ಮಾಯಿ ಹೇಳಿದ್ದಾರೆ.

ಮಾಧ್ಯಮದೊಂದಿಗೆ ಮಾತನಾಡಿದ ಅವರು, ಈ ಕೃತ್ಯವನ್ನು ನಾವು ಖಂಡಿಸುತ್ತೇವೆ. ಸಮಾಜದ ಶಾಂತಿ ಕದಡುವಂತಹ ಕೆಲಸ ಯಾರೂ ಮಾಡಬಾರದು. ಇಂತಹ ಕೃತ್ಯ ಕ್ಷಮೆಗೆ ಅನರ್ಹ ಎಂದರು.

- Advertisement -

Latest News

error: Content is protected !!