Thursday, June 4, 2026
Homeಕರಾವಳಿಧರ್ಮಸ್ಥಳದ ಕಾಂಗ್ರೆಸ್ ಮುಖಂಡ ಚಂದನ್ ಕಾಮತ್ ಬಿಜೆಪಿಗೆ ಸೇರ್ಪಡೆ

ಧರ್ಮಸ್ಥಳದ ಕಾಂಗ್ರೆಸ್ ಮುಖಂಡ ಚಂದನ್ ಕಾಮತ್ ಬಿಜೆಪಿಗೆ ಸೇರ್ಪಡೆ

- Advertisement -
- Advertisement -

ಧರ್ಮಸ್ಥಳ: ಧರ್ಮಸ್ಥಳ ಭಾಗದ ಕಾಂಗ್ರೆಸ್ ಮುಖಂಡ, ಮಾನ್ಯ ನಗರಾಭಿವೃದ್ಧಿ ಸಚಿವರಾದ ಶ್ರೀ ಬೈರತಿ ಬಸವರಾಜ್ ಅವರ ಆಪ್ತ ಸ್ನೇಹಿತ ಶ್ರೀ ಚಂದನ್ ಕಾಮತ್ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಶ್ರೀಯುತ ಬೈರತಿ ಬಸವರಾಜ್ ಅವರ ಆಶಯದಂತೆ ಅವರ ಸಮ್ಮುಖದಲ್ಲಿ ಭಾರತೀಯ ಜನತಾ ಪಾರ್ಟಿಯನ್ನು ಸೇರಿದ ಚಂದನ್ ಕಾಮತ್ ಅವರನ್ನು ಆತ್ಮೀಯವಾಗಿ ಪಕ್ಷಕ್ಕೆ ಸ್ವಾಗತಿಸಲಾಯ್ತು.

- Advertisement -

Latest News

error: Content is protected !!