Wednesday, July 15, 2026
Homeಕರಾವಳಿಆಸ್ಕರ್ ಆರೋಗ್ಯ ವಿಚಾರಿಸಿ ಬಂದು ಗದ್ಗದಿತರಾದ ಜನಾರ್ಧನ ಪೂಜಾರಿ!!

ಆಸ್ಕರ್ ಆರೋಗ್ಯ ವಿಚಾರಿಸಿ ಬಂದು ಗದ್ಗದಿತರಾದ ಜನಾರ್ಧನ ಪೂಜಾರಿ!!

- Advertisement -
- Advertisement -

ಮಂಗಳೂರು : ಕಾಂಗ್ರೆಸ್ ಹಿರಿಯ ಮುಖಂಡ ಆಸ್ಕರ್ ಫರ್ನಾಂಡಿಸ್ ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆಯಲ್ಲಿ ಮಂಗಳೂರಿನ ಯೆನೆಪೋಯ ಆಸ್ಪತ್ರೆಗೆ ಭೇಟಿ ನೀಡಿದ ಜನಾರ್ದನ ಪೂಜಾರಿ ತನ್ನ ಆಪ್ತನ ಆರೋಗ್ಯವನ್ನು ವಿಚಾರಿಸಿದ್ದು ,ಆಸ್ಕರ್ ಬಗ್ಗೆ ಮಾತನಾಡುತ್ತ ಗದ್ಗದಿತರಾದರು.

ಆಸ್ಕರ್ ಆರೋಗ್ಯವಾಗಿ ಬರುತ್ತಾರೆ. ದೇವರು ಅವರಿಗೆ ಸಹಾಯ ಮಾಡುತ್ತಾರೆ. ನಾನು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಜನಾರ್ಧನ ಪೂಜಾರಿ ಪ್ರಾರ್ಥಿಸಿದರು.ಸಾರ್ ಸಾರ್ ಎಂದು ನನ್ನ ಜೊತೆಗೆ ಮಾತನಾಡುತ್ತಿದ್ದರು ಎಂದು ನೆನೆದು ಭಾವುಕರಾದರು. ಆಸ್ಕರ್ ಅವರ ಸ್ಥಿತಿ ಗಂಭೀರವಾಗಿರುವ ಮಾಹಿತಿ ತಿಳಿದ ಜನಾರ್ದನ ಪೂಜಾರಿ ಅವರು ತಮ್ಮ ಇಳಿವಯಸ್ಸಿನಲ್ಲಿಯೂ ಆಸ್ಕರ್ ಆರೋಗ್ಯ ವಿಚಾರಿಸಲು ಆಸ್ಪತ್ರೆಗೆ ಬಂದಿದ್ದರು.

- Advertisement -

Latest News

error: Content is protected !!