Saturday, April 27, 2024
Homeಕರಾವಳಿಕಲ್ಮಂಜ ಗ್ರಾಮದ ಕಾಂಗ್ರೆಸ್‌ ಮುಖಂಡ ಬಿಜೆಪಿಗೆ ಸೇರ್ಪಡೆ

ಕಲ್ಮಂಜ ಗ್ರಾಮದ ಕಾಂಗ್ರೆಸ್‌ ಮುಖಂಡ ಬಿಜೆಪಿಗೆ ಸೇರ್ಪಡೆ

spot_img
- Advertisement -
- Advertisement -

ಕಲ್ಮಂಜ: ಕಲ್ಮಂಜ ಗ್ರಾಮದ ಜೋಷ್ ಅಕ್ಷಯ ನಗರ ಅವರು ಇಂದು (28.04.2023) ಬಿಜೆಪಿಗೆ ಸೇರ್ಪಡೆಗೊಂಡರು.

ಶಾಸಕ ಹರೀಶ್‌ ಪೂಂಜ ಅವರು ಪಕ್ಷದ ಧ್ವಜ ನೀಡುವ ಮೂಲಕ ಜೋಷ್ ಅಕ್ಷಯ ಮತ್ತು ಅವರ ಬೆಂಬಲಿಗರನ್ನು ಪಕ್ಷಕ್ಕೆ ಬರಮಾಡಿಕೊಂಡರು.

- Advertisement -
spot_img

Latest News

error: Content is protected !!