Monday, June 8, 2026
Homeತಾಜಾ ಸುದ್ದಿಪೊಲೀಸ್ ಅಧಿಕಾರಿಯ ಕಾಲರ್‌ ಹಿಡಿದ ಕಾಂಗ್ರೆಸ್ ನಾಯಕಿ ರೇಣುಕಾ ಚೌಧರಿ

ಪೊಲೀಸ್ ಅಧಿಕಾರಿಯ ಕಾಲರ್‌ ಹಿಡಿದ ಕಾಂಗ್ರೆಸ್ ನಾಯಕಿ ರೇಣುಕಾ ಚೌಧರಿ

- Advertisement -
- Advertisement -

ಹೈದರಾಬಾದ್‌ : ಕಾಂಗ್ರೆಸ್ ನಾಯಕಿ ರೇಣುಕಾ ಚೌಧರಿ ಅವರು ಪ್ರತಿಭಟನೆ ವೇಳೆ ಕರ್ತವ್ಯ ನಿರತ ಪೊಲೀಸ್ ಅಧಿಕಾರಿಯ ಕೊರಳ ಪಟ್ಟಿ ಹಿಡಿದು ಆಕ್ರೋಶಕ್ಕೆ ಗುರಿಯಾಗಿದ್ದಾರೆ.

ರಾಹುಲ್ ಗಾಂಧಿಗೆ ಇಡಿ ಸಮನ್ಸ್ನ ವಿರುದ್ಧ ಹೈದರಾಬಾದ್‌ನಲ್ಲಿ ಪಕ್ಷದ ಪ್ರತಿಭಟನೆಯ ವೇಳೆ ಪೊಲೀಸ್ ಸಿಬ್ಬಂದಿ ಕೆಲ ನಾಯಕರನ್ನು ಕರೆದುಕೊಂಡು ಹೋಗುವಾಗ ರೇಣುಕಾ ಚೌಧರಿ ಅಧಿಕಾರಿಯೊಬ್ಬರ ಕಾಲರ್‌ ಹಿಡಿದುಕೊಂಡಿದ್ದಾರೆ.

ಹಿರಿಯ ಕಾಂಗ್ರೆಸ್ ನಾಯಕಿಯರಲ್ಲಿ ಒಬ್ಬರಾದ ಚೌಧರಿ ಅವರು ಪೊಲೀಸ್ ಅಧಿಕಾರಿಯ ಕಾಲರ್ ಹಿಡಿದುಕೊಂಡು ತೀವ್ರ ವಾಗ್ವಾದ ನಡೆಸಿದರು. ನಂತರ ಅವರನ್ನು ಮಹಿಳಾ ಪೊಲೀಸ್ ಅಧಿಕಾರಿಗಳು ಹಿಡಿದು ಪೊಲೀಸ್ ವ್ಯಾನ್ ಕಡೆಗೆ ಎಳೆದೊಯ್ದರು.

- Advertisement -

Latest News

error: Content is protected !!