Wednesday, July 15, 2026
Homeತಾಜಾ ಸುದ್ದಿಕಾಂಗ್ರೆಸ್ ಒಂದು ವಿರೋಧ ಪಕ್ಷ ಆಗಿರಲು ನಾಲಾಯಕ್: ನಳಿನ್

ಕಾಂಗ್ರೆಸ್ ಒಂದು ವಿರೋಧ ಪಕ್ಷ ಆಗಿರಲು ನಾಲಾಯಕ್: ನಳಿನ್

- Advertisement -
- Advertisement -

ಹಾಸನ: ಕಾಂಗ್ರೆಸ್ ಒಂದು ವಿರೋಧ ಪಕ್ಷ ಆಗಿರಲು ನಾಲಾಯಕ್ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ.

ಹಾಸನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಒಳಜಗಳ ಬೀದಿಗೆ ಬಂದಿದೆ. ಕಾಂಗ್ರೆಸ್ ನಾಯಕರು ಪಕ್ಷ ಬಿಟ್ಟು ಹೋಗ್ತಿದ್ದಾರೆ. ಕಾಂಗ್ರೆಸ್ನಾ ಎಲ್ಲಾ ಕರ್ಮಕಾಂಡಗಳನ್ನು ಹೊರಗೆ ಹಾಕುತ್ತೇವೆ. ಎಂದು ಹೇಳಿದ್ರು.

- Advertisement -

Latest News

error: Content is protected !!